Mobile Phones: ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್

(Mobile Phones) ಕೇಂದ್ರ ಸರ್ಕಾರ ಮೊಬೈಲ್ ಫೋನ್ ಬಳಕೆದಾರರಿಗೆ ಮಹತ್ವದ ನಿರ್ದೇಶನ ನೀಡಿದ್ದು, 28,200 ಮೊಬೈಲ್ ಫೋನ್ ಗಳನ್ನು ಬ್ಯಾನ್ ಮಾಡುವುದಾಗಿ ಸ್ಪಷ್ಟ ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ


20 ಲಕ್ಷ ಮೊಬೈಲ್ ಸಂಪರ್ಕ ಪರಿಶೀಲನೆ:
ಸೈಬರ್ ಅಪರಾಧದಲ್ಲಿ ಭಾಗಿಯಾಗಿರುವ 28,200 ಮೊಬೈಲ್ ಫೋನ್ ಗಳನ್ನು ನಿಷೇಧಿಸುವಂತೆ ಸ್ಪಷ್ಟ ಸೂಚನೆ ನೀಡಿದೆ. ಈ ನಿರ್ಧಾರ ದೇಶಾದ್ಯಂತ ಜಾರಿಯಾಗಲಿದೆ. ಅಲ್ಲದೇ ಮೊಬೈಲ್ ಸಿಮ್ ಕಾರ್ಡ್ ಬಗ್ಗೆಯೂ ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಮ್ ಕಾರ್ಡ್ ಗಳ ಮರುಪರಿಶೀಲನೆಯನ್ನ ಶಿಫಾರಸು ಮಾಡಲಾಗಿದೆ. 20 ಲಕ್ಷ ಮೊಬೈಲ್ ಸಂಪರ್ಕಗಳನ್ನ ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp number plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ


ಸಿಮ್ ಕಾರ್ಡ್ಗಳ ಮರುಪರಿಶೀಲನೆ ವಿಫಲವಾದರೆ ಆ ಸಿಮ್ ಸಂಪರ್ಕಗಳನ್ನ ತೆಗೆದುಹಾಕುವಂತೆ ಕೇಂದ್ರವು ಕಂಪನಿಗಳಿಗೆ ಸೂಚಿಸಿದೆ. ಆದ್ದರಿಂದ ಸಿಮ್ ಕಾರ್ಡ್ ಬಳಕೆದಾರರು ಮತ್ತು ಮೊಬೈಲ್ ಹ್ಯಾಂಡ್ ಸೆಟ್ ಮಾಲೀಕರು ಈ ವಿಷಯದಲ್ಲಿ ಸ್ಪಷ್ಟವಾಗಿರಬೇಕು. ಸೈಬರ್ ಅಪರಾಧಗಳನ್ನ ತಡೆಯುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ಇದನ್ನೂ ಓದಿ: ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ;  ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ ಇಲ್ಲಿದೆ;  ಮಿಸ್ ಮಾಡ್ದೆ ಈ ಸುದ್ದಿ ಓದಿ


ಸರ್ಕಾರವು ಇತ್ತೀಚೆಗೆ ಡಿಜಿಟಲ್ ಗುಪ್ತಚರ ವೇದಿಕೆಯನ್ನ ಪರಿಚಯಿಸಿದೆ. ಈ ಮೂಲಕ ಸೈಬರ್ ಅಪರಾಧಗಳು ಮತ್ತು ಹಣಕಾಸು ವಂಚನೆಗಳಿಗೆ ಕಡಿವಾಣ ಹಾಕಬಹುದು. ಮಾಹಿತಿ ವಿನಿಮಯ, ನೈಜ-ಸಮಯದ ಗುಪ್ತಚರ ಹಂಚಿಕೆ, ಇತರ ಇಲಾಖೆಗಳ ನಡುವೆ ಸಮನ್ವಯವನ್ನ ಈ ಹೊಸ ವೇದಿಕೆಯ ಮೂಲಕ ಸುಲಭವಾಗಿ ಮಾಡಬಹುದು.

ಅಲ್ಲದೆ ಅಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ಸಿಸ್ಟಮ್ ನಲ್ಲಿ ತಾಂತ್ರಿಕ ಲೋಪಗಳು ಪತ್ತೆಯಾಗಿವೆ. ಹೀಗಾಗಿ, ದೇಶದ ಅಂಡ್ರಾಯ್ಡ್ ಮೊಬೈಲ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡ (ಸಿಇಆರ್‌ಟಿ) ಎಚ್ಚರಿಕೆ ನೀಡಿದೆ.

ತಾಂತ್ರಿಕ ಲೋಪದ ಹಿನ್ನೆಲೆಯಲ್ಲಿ ಹ್ಯಾಕರ್ ಗಳು ಸ್ಮಾರ್ಟ್ ಪೋನ್ ಗಳನ್ನು ನಿಯಂತ್ರಿಸಿ, ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು. ಮೊಬೈಲ್ ನಲ್ಲಿರುವ ಮೆಸೇಜ್, ಫೋಟೋ, ಸಂಪರ್ಕ ವಿವರಗಳು, ಹಣಕಾಸಿನ ದತ್ತಾಂಶಗಳನ್ನು ಕಲೆ ಹಾಕಬಹುದು. ಇಷ್ಟು ಮಾತ್ರವಲ್ಲದೆ ಮೊಬೈಲ್ ನಿಷ್ಕ್ರಿಯವಾಗುವಂತೆ ಹ್ಯಾಕರ್ ಗಳು ಕೆಲಸ ಮಾಡಬಹುದು ಎಂದು ಎಚ್ಚರಿಕೆ ನೀಡಿದೆ. ಹೀಗಾಗಿ, ಅಪರಿಚಿತ ಮೂಲಗಳಿಂದ ಬಂದ ಮಾಹಿತಿ ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಬಳಕೆದಾರರಿಗೆ ಅರಿವಿಲ್ಲದೆ, APP ಅಳವಡಿಸುವಂತೆ ಮಾಡಿ ಮೊಬೈಲ್ ನಲ್ಲಿ ಇರುವ ಮಾಹಿತಿ ಪರಿಶೀಲಿಸಬಹುದು. ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಫೋನ್ ಗಳನ್ನು ಅಪ್ ಡೇಟ್ ಮಾಡಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.

Mobile Phones: ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್
Mobile Phones: ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್