(MOEFCC: ) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹಾಗೂ ಅದರ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಳು ಅರ್ಜಿ ಸಲ್ಲಿಸಬಹುದಾಗಿದೆ.
(MOEFCC: ) ಸಚಿವಾಲಯ ಅಧೀನದ ವಿಭಾಗವಾರು ಹುದ್ದೆಗಳ ವಿವರ:
1. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಹುದ್ದೆಗಳ ವಿವರ
ಹಂತ 10ರ ವಿಜ್ಞಾನಿ ‘ಬಿ’ : 02 ಹುದ್ದೆಗಳು
ಹಂತ 11ರ ವಿಜ್ಞಾನಿ ‘ಸಿ’ : 01 ಹುದ್ದೆ
ಹಂತ 12ರ ವಿಜ್ಞಾನಿ ‘ಡಿ’: 01 ಹುದ್ದೆ
2. ಭಾರತೀಯ ಸಸ್ಯವಿಜ್ಞಾನ ಸರ್ವೇಕ್ಷಣೆ (ಬಿಎಸ್ಐ) ವಿಭಾಗದ ಹುದ್ದೆಗಳ ವಿವರ
ಹಂತ 11ರ ವಿಜ್ಞಾನಿ ‘ಸಿ’ : 02 ಹುದ್ದೆ
ಹಂತ 11ರ ವಿಜ್ಞಾನಿ ‘ಸಿ’ : 01 ಹುದ್ದೆ
ಹಂತ 12ರ ವಿಜ್ಞಾನಿ ‘ಡಿ’ : 18 ಹುದ್ದೆ
ಹಂತ 14ರ ವಿಜ್ಞಾನಿ ‘ಜಿ’ (ನಿರ್ದೇಶಕರು) : 01 ಹುದ್ದೆ
3. ಭಾರತೀಯ ಪ್ರಾಣಿಶಾಸ್ತ್ರ ಸರ್ವೇಕ್ಷಣೆ (ಜೆಡ್ ಎಸ್ಐ) ವಿಭಾಗದ ಹುದ್ದೆಗಳು
ಹಂತ 11ರ ವಿಜ್ಞಾನಿ ‘ಸಿ’ : 02 ಹುದ್ದೆ
ಹಂತ 11ರ ವಿಜ್ಞಾನಿ ‘ಸಿ’ : 03 ಹುದ್ದೆ
4. ರಾಷ್ಟ್ರೀಯ ನೈಸರ್ಗಿಕ ಇತಿಹಾಸದ ವಸ್ತುಸಂಗ್ರಹಾಲಯ (ಎನ್ಎಂಎನ್ಎಚ್) ಹುದ್ದೆಗಳ ವಿವರ
ಹಂತ 10ರ ವಿಜ್ಞಾನಿ ‘ಬಿ’ : 02 ಹುದ್ದೆ
(MOEFCC:) ವಿದ್ಯಾರ್ಹತೆಗಳು
ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿಟೆಕ್ / ಬಿಎಸ್ಸಿ / ಎಂಎಸ್ಸಿ / ಶಿಕ್ಷಣಗಳನ್ನು ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ ವಯಸ್ಸಿನ ಮಿತಿ ವಿಜ್ಞಾನಿ ‘ಜಿ’ ಹುದ್ದೆಗೆ 50 ವರ್ಷಗಳು ಮೀರಿರಬಾರದು.
ವಿಜ್ಞಾನಿ ‘ಡಿ’ ಹುದ್ದೆಗೆ 40 ವರ್ಷಗಳು ಮೀರಿರಬಾರದು.
ವಿಜ್ಞಾನಿ ‘ಸಿ’ ಮತ್ತು ವಿಜ್ಞಾನಿ ‘ಬಿ’ ಹುದ್ದೆಗಳಿಗೆ 35 ವರ್ಷಗಳು ಮೀರಿರಬಾರದು.
ಎಸ್ಸಿ/ಎಸ್ ಟಿ ಮತ್ತು ಇತರ ವರ್ಗದವರಿಗೆ ಭಾರತ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?:(MOEFCC:)
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು moefccrecruitment.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕ ವಿಧಾನ:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ.
ವೇತನ ಶ್ರೇಣಿ:
ಏಳನೇ ವೇತನ ಆಯೋಗದ ಪ್ರಕಾರ ಮೇಲೆ ತಿಳಿಸಿದ ಹಂತದ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
01-03-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
30-03-2025(MOEFCC:)

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





