(Monthly Toll Pass) ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಿತವಾಗಿ ಸಂಚರಿಸುವ ಖಾಸಗಿ ವಾಹನಗಳಿಗೆ ಅನುವಾಗುವ ನಿಟ್ಟಿನಲ್ಲಿ ಮಾಸಿಕ ಹಾಗೂ ವಾರ್ಷಿಕ ಟೋಲ್ ಪಾಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…
ಹೌದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಂದ ಟೋಲ್ ಸಂಗ್ರಹವು ಕೇವಲ ಶೇ. 26 ರಷ್ಟಿರುವುದರಿಂದ ಅವುಗಳ ಪಾಲು ಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ಪರಿಚಯಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಗ್ರಾಮಸ್ಥರ ಸಂಚಾರಕ್ಕೆ ಅಡ್ಡಿಯಾಗದಂತೆ ಗ್ರಾಮಗಳ ಹೊರಗೆ ಟೋಲ್ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಟೋಲ್ ಆದಾಯದ ಶೇಕಡಾ 74 ರಷ್ಟು ವಾಣಿಜ್ಯ ವಾಹನಗಳಿಂದ ಬರುತ್ತದೆ. ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್ ಗಳನ್ನು ಪರಿಚಯಿಸುವ ಬಗ್ಗೆ ನಾವು ಪರಿಗಣಿಸುತ್ತಿದ್ದೇವೆ ಎಂದರು.
ಒಟ್ಟು ಟೋಲ್ ಸಂಗ್ರಹದಲ್ಲಿ ಖಾಸಗಿ ವಾಹನಗಳ ಪಾಲು ಕೇವಲ ಶೇ. 26 ರಷ್ಟಿದ್ದು, ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ ಎಂದರು. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಆರಂಭದಲ್ಲಿ ಫಾಸ್ಟ್ ಟ್ಯಾಗ್ ಜೊತೆಗೆ ಹೆಚ್ಚುವರಿ ವೈಶಿಷ್ಟ್ಯವಾಗಿ ತಡೆರಹಿತ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ (GNSS) ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಗಡ್ಕರಿ ಹೇಳಿದರು.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಜಾಗತಿಕ ಸಂಚಾರ ಉಪಗ್ರಹ ವ್ಯವಸ್ಥೆ (GNSS) ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಪ್ರಸ್ತುತ ಟೋಲ್ ಸಂಗ್ರಹ ವ್ಯವಸ್ಥೆಗಿಂತ ಉತ್ತಮವಾಗಿರುತ್ತದೆ ಎಂದರು.
ಇದನ್ನೂ ಓದಿ: ಆಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯ; ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಬಿಡುಗಡೆ; ಬೇಕಾಗುವ ದಾಖಲೆಗಳೇನು?, ಇಲ್ಲಿದೆ ಡಿಟೈಲ್ಸ್
ಹಾಗಾದರೆ ಏನಿದು GNSS ಟೋಲ್ ಸಂಗ್ರಹ ವ್ಯವಸ್ಥೆ:
ಭಾರತವು GNSS ಆಧಾರಿತ ಟೋಲ್ ಸಂಗ್ರಹಕ್ಕಾಗಿ ಪೈಲಟ್ ಯೋಜನೆಯನ್ನು ಪ್ರಾರಂಭಿಸಿದೆ. ಇದು ಟೋಲ್ ಪ್ಲಾಜಾಗಳಲ್ಲಿ ಕಾಯುವಿಕೆಯನ್ನು ತೆಗೆದುಹಾಕುತ್ತದೆ. ಪ್ರಯಾಣಿಸಿದ ದೂರದ ಆಧಾರದ ಮೇಲೆ ಟೋಲ್ ಶುಲ್ಕವನ್ನು ಸ್ವಯಂಚಾಲಿತವಾಗಿ ಡೆಬಿಟ್ ಮಾಡುತ್ತದೆ. GNSS ಆಧಾರಿತ ಟೋಲ್ ಸಂಗ್ರಹವು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಸಿದ ದೂರವನ್ನು ಟ್ರ್ಯಾಕ್ ಮಾಡಲು ಉಪಗ್ರಹಗಳನ್ನು ಬಳಸುತ್ತದೆ. ಹೆದ್ದಾರಿಯಲ್ಲಿನ ದೂರಕ್ಕೆ ಮಾತ್ರ ಶುಲ್ಕ ವಿಧಿಸಲಾಗುತ್ತದೆ. ಈ ವ್ಯವಸ್ಥೆಯು ಸಾಮಾನ್ಯ ರಸ್ತೆಗಳಿಗೆ ಅನ್ವಯಿಸುವುದಿಲ್ಲ.
ಇದನ್ನೂ ಓದಿ: ಬಿಗ್ ಬಾಸ್ 11ರ ವಿನ್ನರ್ ಘೋಷಿಸಿದ ವಿಕಿಪಿಡಿಯಾ!; ಅಭಿಮಾನಿಗಳಲ್ಲಿ ಸಂಭ್ರಮಾಚರಣೆ…ಅಷ್ಟಕ್ಕೂ ಯಾರು ವಿನ್ನರ್? ಏನಿದು?
ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗದಂತೆ ಟೋಲ್ ಸಂಗ್ರಹಣಾ ಬೂತ್ ಅನ್ನು ಹಳ್ಳಿಗಳ ಹೊರಗೆ ಸ್ಥಾಪನೆ ಮಾಡಲಾಗುವುದು. ಅಲ್ಲದೇ ಫಾಸ್ಟ್‌ಟ್ಯಾಗ್ ಜೊತೆಗೆ ಹೆಚ್ಚುವರಿ ಸೌಲಭ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಿಎನ್‌ಎಸ್‌ಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಆರಂಭದಲ್ಲಿ ಜಾರಿಗೆ ತರುವುದಾಗಿ ಹೇಳಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





