Most Wanted Naxalite: ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ಮೋಸ್ಟ್ ವಾಂಟೆಡ್ ನಕ್ಸಲ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಸ್ಥಳ ಮಹಜರು ಮಾಡಲು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ.
ಇದನ್ನೂ ಓದಿ; UPSC ಇಂದ ನೇಮಕ ಅಧಿಸೂಚನೆ; 122 ವಿವಿಧ ಪೋಸ್ಟ್ ಗಳ ನೇಮಕ
ಶ್ರೀಮತಿ ಅಲಿಯಾಸ್ ಉನ್ನಿಮಾಯ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿದ್ದು, 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಸದಾಶಿವ ಗೌಡ ಹತ್ಯೆ ನಡೆಸಿದ ಸಂಬಂಧ, ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆತಂದಿದ್ದು, ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ.
ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಗ್ರಾಮ ಪಂಚಾಯಿತಿಗಳಲ್ಲಿ ಬರ ಪರಿಹಾರ ಪಟ್ಟಿ ಪ್ರಕಟ
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಬೇಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಮಸಿಗೆ ಗ್ರಾಮದ ಬೆಳಗೋಡುಕುಡಿಗೆಯವಳು. ಪುಟ್ಟುಗೌಡ ಹಾಗೂ ಗಿರಿಜಾ ಮಗಳಾದ ಶ್ರೀಮತಿಗೆ ಒಬ್ಬಳು ಸೋದರಿ, ಇಬ್ಬರು ಸೋದರರು ಇದ್ದಾರೆ. 2007 ಜನವರಿಯಿಂದ ಮನೆಯಿಂದ ನಾಪತ್ತೆಯಾದ ಶ್ರೀಮತಿ ನಕ್ಸಲ್ (Most Wanted Naxalite: ) ಚಟುವಟಿಕೆಯಲ್ಲಿ ತೊಡಗಿದ್ದಳು. 2009 ರ ತನಿಕೋಡು ಚೆಕ್ ಪೋಸ್ಟ್ ನ ಅರಣ್ಯ ಇಲಾಖೆಯ ತಪಾಸಣಾ ಕೊಠಡಿ ಧ್ವಂಸ, ಮಾತೊಳ್ಳಿಯಲ್ಲಿ ಲೋಕಸಭೆ ಚುನಾವಣೆ ಸಂದರ್ಭ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲೂ ಭಾಗಿಯಾಗಿದ್ದ ಆರೋಪವೂ ಕೂಡ ಈಕೆಯ ಮೇಲಿದೆ.

ಮನೆಯ ಪಕ್ಕದಲ್ಲಿ ನಕ್ಸಲರ ತಂಡ:
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಜನರ ಶಂಕಿತ ನಕ್ಸಲರ ತಂಡ ಭೇಟಿ ವದಂತಿ ಕೆಲವು ದಿನಗಳ ಹಿಂದೆ ಹಬ್ಬಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಸ್ಥಳೀಯ ವ್ಯಕ್ತಿಯೊಬ್ಬರು ನನ್ನ ಮನೆಯ ಪಕ್ಕದಲ್ಲಿ ನಕ್ಸಲರ ತಂಡ ಹಾದು ಹೋಗಿದ್ದರು, ನಾನು ಅದನ್ನು ಗಮನಿಸಿದ್ದೇನೆ ಎನ್ನುವ ಹೇಳಿಕೆ ನೀಡಿದ್ದರು. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸಿದ್ದರು. ಅತಿ ಆಧುನಿಕ ಡ್ರೋನ್ ಬಳಸಿ ಪತ್ತೆಹಚ್ಚುವ ಕೆಲಸವನ್ನ ಕೂಡ ಮಾಡಿರುವ ನಕ್ಸಲ್ ನಿಗ್ರಹ ಪಡೆಗೆ ಇದುವರೆಗೆ ಯಾವುದೇ ನಕ್ಸಲರು (Most Wanted Naxalite: ) ಕೂಡ ಗೋಚರವಾಗಿಲ್ಲ. ಹೀಗಾಗಿ ನಕ್ಸಲರು ಬಂದಿರುವುದು ಹೌದು ಅಥವಾ ಇನ್ಯಾವುದೋ ದಂಧೆಗೋಸ್ಕರ ಹೆಸರನ್ನ ಬಳಸಿಕೊಳ್ಳಲಾಗುತ್ತಿದೆಯೋ ಎನ್ನುವ ಚರ್ಚೆ ಮಾಡುತ್ತಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply