(Motor Vehicle) ಅಪ್ರಾಪ್ತ ವಯಸ್ಸಿನವರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಹೌದು, ವಾಹನ ಚಲಾವಣೆ ನಿಯಮದಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ 16 ವರ್ಷ ಪೂರ್ಣಗೊಂಡವರಿಗೂ ವಾಹನ ಚಲಾವಣೆ ಮಾಡಲು ಅವಕಾಶ ನೀಡಲು ಮುಂದಾಗಿದೆ.
ಇದನ್ನೂ ಓದಿ; ವಾಟ್ಸಾಪ್ ಬಳಕೆದಾರರಿಗೆ ಅಲರ್ಟ್!; ಇನ್ಮುಂದೆ ಇರಲ್ಲ ಈ ಆಪ್ಷನ್
ಅಪ್ರಾಪ್ತ ವಯಸ್ಸಿನವರು ಕೂಡ ಇ-ದ್ವಿಚಕ್ರವಾಹನ ಚಲಾಯಿಸಲು ಅವಕಾಶ ನೀಡಲು ನಿರ್ಧರಿಸಿದೆ. ಸಾಮಾನ್ಯವಾಗಿ ವರ್ಷ ಮೇಲ್ಪಟ್ಟವರಿಗೆ ಮಾತ್ರ ವಾಹನ ಚಲಾಯಿಸಲು ಲೈಸನ್ಸ್ ಪಡೆಯಲು ಅವಕಾಶ ನೀಡಲಾಗುತ್ತದೆ. ಆದರೆ, ಈ ನಿಯಮದಲ್ಲಿ ಕೇಂದ್ರ ಸರ್ಕಾರ ಬದಲಾವಣೆ ಮಾಡಲು ನಿರ್ಧರಿಸಿದೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧರ ಕೈಗೊಂಡಿದೆ ಎನ್ನಲಾಗಿದೆ.
ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಇನ್ಮುಂದೆ ಇ-ಖಾತಾ ಮಾಡಿಸಲು ಈ ಕೇಂದ್ರದಲ್ಲೂ ಲಭ್ಯ
ಆದರೆ, ವಾಹನ ಚಾಲನೆ ವೇಳೆ ವೇಗದ ಮಿತಿ 25 ಕಿ.ಮೀ ಸ್ಕೂಟರ್ ಸಾಮರ್ಥ್ಯ 55 ಸಿಸಿ ಮೋಟಾರ್ ಶಕ್ತಿ ಗರಿಷ್ಠ 1500 ವ್ಯಾಟ್ ಗೆ ಸೀಮಿತವಾಗಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ನಿಗದಿಪಡಿಸಿದೆ.
ಇದನ್ನೂ ಓದಿ; ಅಪ್ಪಿ-ತಪ್ಪಿ ಈ ಕೆಲಸ ಮಾಡಿದ್ರೆ ರೇಷನ್ ಕಾರ್ಡ್ ರದ್ದು; ಆಹಾರ ಇಲಾಖೆ ಎಚ್ಚರಿಕೆ!
ಈ ನಿರ್ಧರದಿಂದ ಅಪ್ರಾಪ್ತ ವಯಸ್ಸಿನವರಿಗೆ ಸಿಹಿಸುದ್ದಿ ನೀಡಿದೆ. ಇನ್ಮುಂದೆ ಶಾಲಾ-ಕಾಲೇಜು ತೆರಳಲು 16 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಯುವಕ ಯುವತಿಯರಿಗೆ ಇ ವಾಹನ ಚಲಾಯಿಸಿಬಹುದಾಗಿದೆ. ಈ ಕುರಿತು ವಿಧೇಯಕವನ್ನು ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






