(Movie Shoot) ಇತ್ತೀಚಿಗಷ್ಟೆ ಕಾಂತಾರ ಚಾಪ್ಟರ್ 1 ಹಾಗೂ ಟಾಕ್ಸಿಕ್ ಸಿನಿಮಾಗಳ ಶೂಟಿಂಗ್ ವೇಳೆ ಮರ ಕಡಿದ ಆರೋಪ ಹಾಗೂ ಬಾಂಬ್ ಸ್ಫೋಟ್ ಮಾಡಿದ ಹಾಗೂ ಅರಣ್ಯದಲ್ಲಿ ಬೆಂಕಿ ಹಚ್ಚಿದ ಆರೋಪ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ
ಏನಿದೆ ಆದೇಶ:
ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ!; ಇಲ್ಲಿದೆ ನೋಡಿ ಡಿಟೈಲ್ಸ್
ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ ರೈತರಿಗೆ ಇಂಧನ ಸಚಿವರಿಂದ ಮುಖ್ಯ ಮಾಹಿತಿ; ಅಕ್ರಮ ಪಂಪ್ ಸೆಟ್ ಕುರಿತು ಮಹತ್ವದ ಘೋಷಣೆ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





