(Movie Tickets:) ಸಿನಿ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ ನೀಡಿದೆ.
ಇದನ್ನೂ ಓದಿ: LIC ಫೈನಾನ್ಸ್ನಲ್ಲಿ ಜಾಬ್ ಆಫರ್; 12,000 ಸಂಬಳ
ಹೌದು, ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: 3ಲಕ್ಷ ಬಿಪಿಎಲ್ ಕಾರ್ಡ್ ರದ್ದು!; ಸಿದ್ದರಾಮಯ್ಯ ಖಡಕ್ ಸೂಚನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು (Movie Tickets:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





