(MS 2024) 9 ರಿಂದ ದ್ವಿತೀಯ ಪಿಯುಸಿಯ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಮುಸ್ಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಈ ಕೆಳಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
ವಾಣಿಜ್ಯ ಚಾಲಕರು (ಎಲ್ಎಂವಿ/ಎಚ್ಎಂವಿ), ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬಲ್ಯೂಎಸ್) ವರ್ಗದ ವ್ಯಕ್ತಿಗಳ ಮಕ್ಕಳಿಗೆ ಹಣಕಾಸಿನ ನೆರವು ಮತ್ತು ಮಾರ್ಗದರ್ಶನ ಬೆಂಬಲವನ್ನು ನೀಡಲು ವಾಲ್ವೊಲೀನ್ ಕಮ್ಮಿನ್ಸ್ನಿಂದ ಸಿಎಸ್ಆರ್ ವತಿಯಿಂದ ಈ ಸ್ಕಾಲರ್ ಶಿಪ್ ನೀಡುತ್ತಿದೆ.
ಅರ್ಜಿ ಸಲ್ಲಿಸಲು ಯಾರು ಅರ್ಹರು?;
- ವಾಣಿಜ್ಯ ಚಾಲಕರು, ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿದ (ಇಡಬಲ್ಯೂಎಸ್) ವರ್ಗದ ಮಕ್ಕಳಿಗೆ ವಿದ್ಯಾರ್ಥಿವೇತನ ಲಭ್ಯವಿದೆ.
- ಹಿಂದಿನ ತರಗತಿಯಲ್ಲಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
- ಎಲ್ಲಾ ಮೂಲಗಳಿಂದ ಕುಟುಂಬದ ಒಟ್ಟು ಆದಾಯವು ವಾರ್ಷಿಕ ರೂ. 8 ಲಕ್ಷವನ್ನು ಮೀರಬಾರದು.
- ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳಾದ (ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಬಿಹಾರ, ಪುದುಚೇರಿ, ಛತ್ತೀಸ್ಗಢ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್ , ಕರ್ನಾಟಕ, ಮೇಘಾಲಯ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ) ಇಲ್ಲಿ 9 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ:
12,000
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
www.b4s.in/nwmd/MKSP1
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
03-09-2024

The Muskaan Scholarship Program 2024 is a CSR initiative by Valvoline Cummins that aims to provide educational support to children of commercial drivers (LMV/HMV), mechanics, and children from the Economically Weaker Section (EWS) category. This scholarship program aims to support students in Classes 9 to 12 from the southern, eastern, and north-eastern states of India to meet their academic expenses by providing them with a grant of up to INR 12,000.
Furthermore, the selected students will receive mentorship support to assist them in overcoming challenges, setting goals, and attaining academic excellence. This mentorship initiative aims to foster confidence and self-belief in the students, empowering them to realise their fullest potential.
ಇದನ್ನೂ ಓದಿ: ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
Eligibility:
* Students studying in Classes 9 to 12 are eligible for the scholarship.
* Students from the southern, eastern, and north-eastern states (Assam, Manipur, Nagaland, Mizoram, Tripura, Arunachal Pradesh, Sikkim, Odisha, Bihar, Puducherry, Chhattisgarh, Kerala, Telangana, Andhra Pradesh, Jharkhand, Karnataka, Meghalaya, Tamil Nadu, and West Bengal) of India are eligible to apply.
* The scholarship is available to students from the following backgrounds:
1. Children of commercial drivers (LMV/HMV).
2. Children of mechanics.
3. Children from the Economically Weaker Sections (EWS) category.
ಇದನ್ನೂ ಓದಿ: ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
* Applicants must have scored 60% and above in their previous class to be eligible.
* The total family income from all sources should not exceed INR 8 lakh per annum.
* Children of employees of Valvoline Cummins and Service Provider are not eligible.
Awards:
* Scholarship of up to INR 12,000 (based on actual expenses)
* Mentorship support
Documents:
* Proof of identity (Aadhaar card)
* Current year admission proof (fee receipt/admission letter/institution identity card/bonafide certificate)
* Signed and stamped original marksheet of previous class
ಇದನ್ನೂ ಓದಿ: ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
* Documents to prove parent’s profession (choose one):
1. Commercial Driving License of the parent (Only for drivers)
2. Shramik Card
3. Confirmation from the employer or self-declaration letter duly attested by the authority
* Family income proof (choose one):
1. Income proof issued by Gram Panchayat/Ward Counselor/Sarpanch
2. Income proof issued by SDM/DM/CO/Tehsildar
3. Last three months’ salary slips or Income Tax Return (ITR)
* Bank account details of the applicant
* Photograph
ಇದನ್ನೂ ಓದಿ: ಈ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ; ಇಲ್ಲಿದೆ ನೋಡಿ ಮಾಹಿತಿ
Website/Short Link:
www.b4s.in/nwmd/MKSP1






