(MSC Bank) ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಹುದ್ದೆ ಹೆಸರು:
ಟ್ರೈನಿ ಜೂನಿಯರ್ ಆಫೀಸರ್
ಟ್ರೈನಿ ಅಸೋಸಿಯೇಟ್
ಹುದ್ದೆಗಳ ಸಂಖ್ಯೆ:
ಟ್ರೈನಿ ಜೂನಿಯರ್ ಆಫೀಸರ್: 25
ಟ್ರೈನಿ ಅಸೋಸಿಯೇಟ್: 50
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಟ್ರೈನಿ ಜೂನಿಯರ್ ಆಫೀಸರ್ ಗೆ ವಿದ್ಯಾರ್ಹತೆ:
- ಪದವಿ ಶಿಕ್ಷಣವನ್ನು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಪಾಸ್ ಮಾಡಿರಬೇಕು.
- ಕಾನೂನು ಅಥವಾ ಜೆಎಎಲ್‌ಎಲ್‌ಬಿ / CALLB / MSCIT ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಅಥವಾ
- ಟ್ರೆಸರಿ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಡಿವಿಷನ್‌ನಲ್ಲಿ ಕಾರ್ಯಾನುಭವ ಹೊಂದಿರಬೇಕು.
- ಕನಿಷ್ಠ 2 ವರ್ಷ ಕರ್ತವ್ಯ ಅನುಭವ ಹೊಂದಿರಬೇಕು.
- ಕನಿಷ್ಠ 23 ವರ್ಷ ಆಗಿರಬೇಕು. ಗರಿಷ್ಠ 32 ವರ್ಷ ಮೀರಿರಬಾರದು.
- ತರಬೇತಿ ಅವಧಿಯಲ್ಲಿ ಮಾಸಿಕವಾಗಿ ರೂ.30,000 ಸ್ಟೈಫಂಡ್ ನೀಡಲಾಗುತ್ತದೆ.
- ನಂತರದಲ್ಲಿ ಬ್ಯಾಂಕ್ ರೆಗ್ಯುಲರ್ ಕೇಡರ್‌ಗೆ ನಿಯೋಜಿಸಿ ವೇತನ ರೂ.49,000 ನೀಡಲಾಗುತ್ತದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಟ್ರೈನಿ ಅಸೋಸಿಯೇಟ್ ಗೆ ವಿದ್ಯಾರ್ಹತೆ:
- ಪದವಿ ಶಿಕ್ಷಣವನ್ನು ಸರ್ಕಾರಿ ಕಮರ್ಷಿಯಲ್ ಸರ್ಟಿಫಿಕೇಟ್ ನೊಂದಿಗೆ ಪಡೆದಿರಬೇಕು.
- 30 / 40 ಪದಗಳ ಟೈಪಿಂಗ್ ಟೆಸ್ಟ್ ಅನ್ನು ಕ್ರಮವಾಗಿ ಮರಾಠಿ / ಇಂಗ್ಲಿಷ್‌ನಲ್ಲಿ ನಿಮಿಷಕ್ಕೆ ಟೈಪಿಸಬೇಕು.
- ಕರ್ತವ್ಯ ಅನುಭವ ಅಗತ್ಯವಿಲ್ಲ.
- ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 28 ವರ್ಷವನ್ನು ದಿನಾಂಕ 31-08-2024 ಕ್ಕೆ ಮೀರಿರಬಾರದು.
- ತರಬೇತಿ ಅವಧಿಯಲ್ಲಿ ಮಾಸಿಕವಾಗಿ ರೂ.25,000 ಸ್ಟೈಫಂಡ್ ನೀಡಲಾಗುತ್ತದೆ.
- ನಂತರದಲ್ಲಿ ಬ್ಯಾಂಕ್ ರೆಗ್ಯುಲರ್ ಕೇಡರ್‌ಗೆ ನಿಯೋಜಿಸಿ ವೇತನ ರೂ.32,000 ನೀಡಲಾಗುತ್ತದೆ.
ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್
ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
19-10-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
08-11-2024
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in/mscblsep24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಅರ್ಜಿ ಶುಲ್ಕ:
ಟ್ರೈನಿ ಜೂನಿಯರ್ ಆಫೀಸರ್: 770
ಟ್ರೈನಿ ಅಸೋಸಿಯೇಟ್ : 1,180
ಹೆಚ್ಚಿನ ಮಾಹಿತಿಗಾಗಿ https://www.mscbank.com/ ಈ ವೆಬ್ ಸೈಟ್ ಗೆ ಭೇಟಿ ನೀಡಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






