(MSN Scheme) ಮೀನುಗಾರಿಕೆ ಇಲಾಖೆ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
* ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.90 ಹೆಕ್ಟೇರ್ ಪ್ರದೇಶಕ್ಕೆ ಸಾಮಾನ್ಯ 3.10 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.80 ಹೆಕ್ಟೇರ್
* ಮೀನು ಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ ಒಟ್ಟು 8.60 ಹೆಕ್ಟೇರ್ ನಲ್ಲಿ ಸಾಮಾನ್ಯ 4.80 ಹೆಕ್ಟೇರ್ೆ, ಸಾಮಾನ್ಯ ಮಹಿಳೆ 1.80 ಹೆಕ್ಟೇರ್, ಪರಿಶಿಷ್ಟ ಜಾತಿ 1.00 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 100 ಹೆಕ್ಟೇರ್.
* ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಘಟಕದಡಿ ಸಾಂಪ್ರದಾಯಿಕ ಮೀನುಗಾರರಿಗೆ ಎಫ್‌ಆರ್ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ -01 ಘಟಕ, ಸಾಮಾನ್ಯ 01 ಘಟಕ ಮೀನುಗಾರಿಕೆ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ ಒಟ್ಟು 6.02 ಹೆಕ್ಟೇರ್ ಸಾಮಾನ್ಯ 2.08 ಹೆಕ್ಟೇರ್, ಮಹಿಳೆ 1.84 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 2.10 ಹೆಕ್ಟೇರ್ ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ ನೀಡಲಾಗಿದೆ.
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಅಲಂಕಾರಿಕಾ ಮೀನುಮಾರಾಟ ಮಳಿಗೆ ಸೇರಿದಂತೆ ಹೊಸತಾದ ಮೀನು ಮಾರಾಟದ ಕಿಯೋಸ್ ನಿರ್ಮಾಣಕ್ಕಾಗಿ ಸಹಾಯ ಪರಿಶಿಷ್ಟ ಜಾತಿ 01 ಘಟಕ, ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಅರ್ಜಿ ಸಲ್ಲಿಕೆ ಹೇಗೆ?, ಎಲ್ಲಿ?:
ಆಸಕ್ತರು ನ.05 ರೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






