MSP Rate: ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ

(MSP Rate) ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೇಂದ್ರ ಸರ್ಕಾರ ಖರೀದಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಯುಪಿಎ ಅವಧಿಯಲ್ಲಿ ರೈತರನ್ನು ಗೌರವಿಸಿರಲಿಲ್ಲ ಮತ್ತು ಲಾಭದಾಯಕ ಬೆಲೆಗಳ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಎಂ. ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಸಮೇತ ಹೇಳಿದ್ದರು. ಎಂ. ಎಸ್. ಸ್ವಾಮಿನಾಥನ್ ಆಯೋಗದ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನ ಮಾಡಿದೆ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಕಳೆದ ಮೂರು ವರ್ಷಗಳಿಂದ ಭತ್ತ, ಗೋಧಿ, ಜೋಳ ಮತ್ತು ಸೋಯಾಬೀನ್ ಅನ್ನು ಉತ್ಪಾದನಾ ವೆಚ್ಚಕ್ಕಿಂತ 50 ಪ್ರತಿಶತದಷ್ಟು ಹೆಚ್ಚು ಖರೀದಿಸಲಾಗಿದೆ.


ಇದನ್ನೂ ಓದಿ; ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!


2019 ರಿಂದ ರೈತರಿಗೆ ಉತ್ಪಾದನಾ ವೆಚ್ಚದ ಮೇಲೆ ಶೇಕಡಾ 50 ರಷ್ಟು ಲಾಭವನ್ನು ನೀಡುವ ಮೂಲಕ ಕನಿಷ್ಠ ಬೆಂಬಲ ಬೆಲೆಯನ್ನು ನೀಡಲು ಪ್ರಧಾನಿ ಮೋದಿ ಸರ್ಕಾರವು ಸಮ್ಮತಿಸಿದೆ‌. ಹೀಗಾಗಿ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಕೇಂದ್ರ ಸರ್ಕಾರ ಖರೀದಿಸಲಿದೆ.

MSP Rate: ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ
MSP Rate: ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ

ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು