MSP: ರೈತರಿಗೆ ಗುಡ್​ ನ್ಯೂಸ್ ನೀಡಿದ ಕೃಷಿ ಸಚಿವ

(MSP:)ರಾಗಿ, ಜೋಳ, ತೊಗರಿ ಖರೀದಿ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ರೈತರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ.


ನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್‌ ಅಪ್ಡೇಟ್


ಹೌದು, ಸಚಿವ ಸಂಪುಟದ ಬಳಿಕ ಹಲವು ಸಚಿವರು ಸೇರಿಕೊಂಡು ರಾಗಿ, ಜೋಳ, ತೊಗರಿಗೆ MSP ದರ ನಿಗದಿ ಮಾಡುವ ಬಗ್ಗೆ ಸಭೆ ಮಾಡಿದ್ದು, ಸಭೆಯಲ್ಲಿ ರಾಗಿ, ಜೋಳ, ತೊಗರಿ ಖರೀದಿ ಮಾಡುವ ಬಗ್ಗೆ ಮಹತ್ವದ ತೀರ್ಮಾನವಾಗಿದೆ.


ನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ


ರಾಗಿ, ಜೋಳ, ತೊಗರಿ ಖರೀದಿ ಮಾಡುತ್ತಿದ್ದೇವೆ. 7550 ರೂ. ತೊಗರಿಗೆ ಕೇಂದ್ರ ನಿಗದಿ ಮಾಡಿದೆ. ಇದಕ್ಕೆ 450 ರೂ. ಹೆಚ್ಚುವರಿ ಕೊಟ್ಟು ಖರೀದಿ ಮಾಡುತ್ತಿದ್ದೇವೆ. ಜಿಯೋ ಟ್ಯಾಗ್ ಕೊಟ್ಟು ಖರೀದಿ ಮಾಡಲಾಗುತ್ತೆ. ರಾಗಿಯನ್ನ‌ 20 ಕ್ವಿಂಟಾಲ್ ನಿಂದ 30 ಕ್ವಿಂಟಾಲ್ ಖರೀದಿಗೆ ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.


ನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್‌ ಆಫರ್; ಆಕರ್ಷಕ ಸಂಬಳ


MSP: ರೈತರಿಗೆ ಗುಡ್​ ನ್ಯೂಸ್ ನೀಡಿದ ಕೃಷಿ ಸಚಿವ
MSP: ರೈತರಿಗೆ ಗುಡ್​ ನ್ಯೂಸ್ ನೀಡಿದ ಕೃಷಿ ಸಚಿವ

ಇತ್ತೀಚಿನ ಜನಪ್ರಿಯ ಸುದ್ದಿಗಳು (MSP:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?