MSSC: ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ: ಮಹಿಳೆಯರಿಗಾಗಿ ವಿಶಿಷ್ಟ ಉಳಿತಾಯದ ಯೋಜನೆ ಇದಾಗಿದ್ದು, ಮಹಿಳೆಯರು ಉಳಿತಾಯದ ಮೂಲಕ ತಮ್ಮ ಆರ್ಥಿಕ ಭದ್ರತೆಯನ್ನು ಕಾಪಾಡಿಕೊಳ್ಳಲು, ಕೇಂದ್ರ ಸರ್ಕಾರವು 2023 ರಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಎಂಬ ವಿಶೇಷ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆ ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದು ಸಣ್ಣ ಹೂಡಿಕೆಗೆ ಹೆಚ್ಚಿನ ಲಾಭವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಮದುವೆಯಾದ ಮಹಿಳೆಯರು, ತಾಯಂದಿರು ಮತ್ತು ಅಪ್ರಾಪ್ತ ಬಾಲಕಿಯರು ಈ ಯೋಜನೆಯಡಿಯಲ್ಲಿ ಖಾತೆ ತೆರೆಯಬಹುದು.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
MSSC ಯೋಜನೆಯ ಹೂಡಿಕೆಯ ಅವದಿ ಎಷ್ಷು ವರ್ಷ:
2 ವರ್ಷಗಳು.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರದ ಬಡ್ಡಿದರ ಎಷ್ಷಿದೆ?
ಹೂಡಿಕೆ ಮಾಡಲಾದ ಮೊತ್ತಕ್ಕೆ ವರ್ಷಕ್ಕೆ 7.5% ಬಡ್ಡಿದರ ನೀಡಲಾಗುತ್ತದೆ.
ಇದನ್ನೂ ಓದಿ: ಹೊಸ ವಾಹನ ಖರೀದಿಸುವವರಿಗೆ ಸರ್ಕಾರದಿಂದ ಶಾಕ್ ರಾಜ್ಯದಲ್ಲಿ ಬೈಕ್, ಕಾರಿನ ನೋಂದಣಿ ಶುಲ್ಕ ಏರಿಕೆ!
ಹೊಡಿಕೆಯ ಮೀತಿ ಎಷ್ಷು?
ಕನಿಷ್ಠ ₹1,000 ರಿಂದ ಗರಿಷ್ಠ ₹2,00,000 ವರೆಗೆ ಠೇವಣಿ ಮಾಡಬಹುದು.
ಗರಿಷ್ಠ ₹2 ಲಕ್ಷ ಠೇವಣಿಗೆ ರೂ.32,044 ಬಡ್ಡಿಯನ್ನು ಲಾಭ ಪಡೆಯಬಹುದು.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಈ ಯೋಜನೆಗೆ ಯಾರು ಅರ್ಹರು?
ಎಲ್ಲಾ ಭಾರತೀಯ ಮಹಿಳೆಯರು ಈ ಯೋಜನೆಗೆ ಅರ್ಹರಾಗಿದ್ದಾರೆ. ಅಪ್ರಾಪ್ತ ಬಾಲಕಿಯರು ತಮ್ಮ ರಕ್ಷಕರ ಮೂಲಕ ಖಾತೆ ತೆರೆಯಬಹುದು.
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಏನದು?
ಈ ಉಳಿತಾಯ ಯೋಜನೆಯನ್ನು ಯಾವ ಬ್ಯಾಂಕ್‌ಗಳಲ್ಲಿ ತೆರೆಯಬಹುದು:
1. ಬ್ಯಾಂಕ್ ಆಫ್ ಇಂಡಿಯಾ
2. ಬ್ಯಾಂಕ್ ಆಫ್ ಬರೋಡಾ
3. ಕೆನರಾ ಬ್ಯಾಂಕ್
4. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
5. ಪಂಜಾಬ್ ನ್ಯಾಷನಲ್ ಬ್ಯಾಂಕ್
6. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ.
ಇದನ್ನೂ ಓದಿ: ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು,
ಈ ಯೋಜನೆಗೆ ಅಗತ್ಯವಿರುವ ದಾಖಲೆಗಳು:
1. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
2. ಜನನ ಪ್ರಮಾಣಪತ್ರ
3. ಆಧಾರ್ ಕಾರ್ಡ್
4. ಪಾನ್ ಕಾರ್ಡ್
5. ಠೇವಣಿ ಮೊತ್ತ
6. ವಿಳಾಸ
ಇದನ್ನೂ ಓದಿ: ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 50 ಲಕ್ಷ!

ಅರ್ಜಿ ಸಲ್ಲಿಕೆ ಹೇಗೆ:
ಅರ್ಜಿದಾರರು ಹತ್ತಿರದ ಪೋಸ್ಟ್ ಆಫೀಸ್ ಶಾಖೆ ಅಥವಾ ಬ್ಯಾಂಕ್‌ಗೆ ಭೇಟಿ ನೀಡಿ ಅರ್ಜಿ ತೆಗೆದುಕೊಂಡು
ಈ https://dea.gov.in/ ಈ ವೆಬ್ ಸೈಟ್‌ಗೆ ಬೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ದ್ವಿತಿಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ 50,000 ರೂ ಸ್ಕಾಲರ್‌ಶಿಪ್!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





