(Muda Case) ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾ ಮಾಡಲಾಗಿದೆ.
ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; SBI ಯಿಂದ ಸಿಗಲಿದೆ 15,000; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ
ಮುಡಾ ವ್ಯಾಪ್ತಿಯಲ್ಲಿ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮನವರ ಹೆಸರಿನಲ್ಲಿ ಒಟ್ಟು 1,14,100 ಚದರ ಅಡಿಯಷ್ಟು ಜಾಗವನ್ನು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಬದಲಾಗಿ ಮುಡಾದಿಂದ ಮೂರು ವರ್ಷಗಳ ಹಿಂದೆ (2021)ರಲ್ಲಿ 38,000 ಚದರ ಅಡಿಯ ಜಾಗವನ್ನು ವಿಜಯನಗರದಲ್ಲಿ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರು ವೈಟ್‌ನರ್ ಬಳಸಿ ಅಕ್ರಮವಾಗಿ, ಅಧಿಕಾರಿಗಳ ಮೇಲೆ ಒತ್ತಡ ಹೇರಿ ಜಾಗ ಬರೆಸಿಕೊಂಡಿದ್ದಾರೆ. ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ; ವಾಹನ ಚಾಲನೆ ವೇಳೆ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ!; ಯಾವುದೆಲ್ಲಾ? ಇಲ್ಲಿದೆ ನೋಡಿ
ಈ ಸಂಬಂಧ ಇಬ್ರಾಹಿಂ ಎಂಬುವವರು ರಾಜ್ಯಪಾಲರ ಬಳಿ ತನಿಖೆಗೆ ಅನುಮತಿಸುವಂತೆ ಕೋರಿ ದೂರು ನೀಡಿದ್ದರು. ದೂರಿನ ಮೇರೆಗೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ರಾಜಕೀಯ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಯಿತು. ರಾಜ್ಯಪಾಲರು ತಮ್ಮ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ರದ್ದುಗೊಳಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇದೀಗ ಅರ್ಜಿ ವಜಾ ಮಾಡಲಾಗಿದೆ.

ಇದನ್ನೂ ಓದಿ; ರೇಷನ್ ಕಾರ್ಡ್, ಗೃಹಲಕ್ಷ್ಮಿ ಹಣ ಕ್ಯಾನ್ಸಲ್?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






