MUDIGERE; ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರ ತಾಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದಲ್ಲಿರುವ ಟಾಟಾ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಬೀಡು ಬಿಟ್ಟಿವೆ. ಜಿ.ಹೊಸಳ್ಳಿ, ಅರೇಹಳ್ಳಿ, ಚೀಕನಹಳ್ಳಿ, ಮಾಕೋನಹಳ್ಳಿ, ಮಲಸಾವರ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಕಾಡಾನೆಗಳು ಸುತ್ತು ಹೊಡೆಯುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿವೆ.
ಇದನ್ನೂ ಓದಿ; ಚಿಕ್ಕಮಗಳೂರು: ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ; ಚಿಕ್ಕಮಗಳೂರು ಮೂಲದ ಯುವಕ ಸಾವು
ಇದನ್ನೂ ಓದಿ; ಮಲೆನಾಡಲ್ಲಿ ತಗ್ಗಿದ ಮಳೆ ಅಬ್ಬರ; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು
ಕಾಡಾನೆ ಗುಂಪಿನಲ್ಲಿ ಮರಿಯಾನೆಗಳು ಇದ್ದು, ಮಾನವ ಸಂಘರ್ಷಕ್ಕೆ ಕಾರಣವಾಗಿದೆ. ಕಾಡಾನೆಗಳ ಹಿಂಡಿನಿಂದ ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವನ್ನು ಉಂಟಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವ ಸಂದರ್ಭದಲ್ಲಿ ಎಲ್ಲಿ ಅನೆಗಳು ಪ್ರತ್ಯಕ್ಷವಾಗುತ್ತವೆ ಎಂಬ ಭಯದಲ್ಲಿ ಜನರು ಬದುಕುವಂತಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
- ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ; ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ
- ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಮಾಡಬಹುದಾ? ಪೆನಾಲ್ಟಿ ಎಷ್ಟು? ಮುಂದೇನು ಮಾಡಬೇಕು?


ಇದನ್ನೂ ಓದಿ; ಚಿಕ್ಕಮಗಳೂರು: ರಾಜ್ಯಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆಂದು ಭಾವಿಸಬೇಡಿ- ಸಿ.ಟಿ.ರವಿ
MUDIGERE; ಅರಣ್ಯ ಇಲಾಖೆಯ ಆನೆ ಕಾರ್ಯಪಡೆ ಸಿಬ್ಬಂದಿ ಆನೆಗಳನ್ನು ಓಡಿಸಲು ಪ್ರಯತ್ನಿಸಿದರೂ ವಿಫಲವಾಗಿದೆ. ಈಗಾಗಲೇ ಸಾಕಷ್ಟು ಬೆಳೆಯನ್ನು ನಾಶ ಮಾಡಿರುವ ಕಾಡಾನೆಗಳ ಹಿಂಡಿನಿಂದ ಗ್ರಾಮಸ್ಥರ ಆತಂಕಪಡುತ್ತಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.08.2023



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!
- ಚಿಕ್ಕಮಗಳೂರು: ಕೇದಾರನಾಥ ಯಾತ್ರೆ ವೇಳೆ ಅಸ್ವಸ್ಥ;ಚಿಕ್ಕಮಗಳೂರು ಮೂಲದ ಯುವಕ ಸಾವು
- ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
- ಬೆಲೆ ಏರಿಕೆ ಮಾಡಿ ಅಂತಾ ರಾಜ್ಯದ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ
- ಮಲೆನಾಡಲ್ಲಿ ತಗ್ಗಿದ ಮಳೆ ಅಬ್ಬರ; ಮುಳ್ಳಯ್ಯನಗಿರಿ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ತೆರವು
- ಚಿಕ್ಕಮಗಳೂರು: ರಾಜ್ಯಾಧ್ಯಕ್ಷ ಸ್ಥಾನದ ರೇಸ್‍ನಲ್ಲಿದ್ದಾರೆಂದು ಭಾವಿಸಬೇಡಿ- ಸಿ.ಟಿ.ರವಿ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-01.08.2023
- ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply