MUDIGERE : ಕೊಂಬೆ ಕಡಿಯಲು ಹೋಗಿ ವಿದ್ಯುತ್ ತಂತಿ ಸ್ಪರ್ಶ

MUDIGERE : ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮರದ ಕೊಂಬೆ ಕಡಿಯಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ. ಲೋಕಪ್ಪ ಗೌಡ (56) ಮೃತ ಪಟ್ಟ ವ್ಯಕ್ತಿ.

ಇದನ್ನೂ ಓದಿ; ಮೂಡಿಗೆರೆ: ಪಟ್ಟಣದ ಅಂಗಡಿಗಳಲ್ಲಿ ಸರಣಿ ಕಳ್ಳತನ; ರಾತ್ರೋರಾತ್ರಿ ಅಂಗಡಿಗಳಿಗೆ ಕನ್ನ ಹಾಕಿದ ಖದೀಮರು

MUDIGERE : ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲಿದ್ದನ್ನು ಕಡಿಯಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ಈ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸಬ್ ಇನ್ ಸ್ಪೆಕ್ಟರ್ ವಿ. ಶ್ರೀನಾಥ್ ರೆಡ್ಡಿ ಹಾಗೂ ಪೊಲೀಸ್ ಸಿಬ್ಬಂದಿಗಳು ಮತ್ತು ಬಾಳೂರು ಮೆಸ್ಕಾಂ ಕಿರಿಯ ಇಂಜೆನೀಯರ್ ಪ್ರಭಾಕರ್ ಹಾಗೂ ಸ್ಥಳಕ್ಕೆ ಆಗಮಿಸಿ ಮರದ ಮೇಲಿಂದ ಮೃತ ದೇಹ ಇಳಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1.  ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ
  2. ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ
  3. ಮೂಡಿಗೆರೆ: ಕೇದಾರನಾಥ ಯಾತ್ರೆ ಸಂದರ್ಭ ಮೃತಪಟ್ಟಿದ ಯುವಕ; ಗಿರೀಶ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ
  4. ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್; ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
  5. ಎನ್.ಆರ್ ಪುರ: ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
  6. ಕೊಪ್ಪದಲ್ಲಿ ಉಚಿತ ಚಲನಚಿತ್ರ ವೀಕ್ಷಣೆಗೆ ಅವಕಾಶ
  7. ಕಳಸ: 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ
  8. ಕೇರಳದಲ್ಲಿ ಅರೆಸ್ಟ್ ಆದ ಬೆಂಗಳೂರಿನ ಪೊಲೀಸರು; ನಾಲ್ವರು ಪೊಲೀಸರು ಸಸ್ಪೆಂಡ್!
  9. ಚಿಕ್ಕಮಗಳೂರು: ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಜಾರಿ
  10. ಮೂಡಿಗೆರೆ: ಪಟ್ಟಣದ ಅಂಗಡಿಗಳಲ್ಲಿ ಸರಣಿ ಕಳ್ಳತನ; ರಾತ್ರೋರಾತ್ರಿ ಅಂಗಡಿಗಳಿಗೆ ಕನ್ನ ಹಾಕಿದ ಖದೀಮರು
  11. ಕಳಸ: ನಾನು ಪ್ರಪಂಚದಲ್ಲೇ ಸರ್ವಾಂಗ ಸುಂದರನಾಗಬೇಕು; ದೇವರಿಗೆ ಬರೆದ ಭಕ್ತನ ಪತ್ರ ವೈರಲ್‌
  12. ಚಿಕ್ಕಮಗಳೂರು: ಭೂ ಮಂಜೂರಾತಿ, ನಿಯಮ ಉಲ್ಲಂಘಿಸಿದರೆ ಜೈಲು
  13. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-05.08.2023
  14. ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ-05.08.2023

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇