MUDIGERE : ಕಾಡಾನೆ ದಾಳಿಯಿಂದ ಬೆಳೆಗಳು ನಾಶ

MUDIGERE : (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಗಳ ದಾಳಿಯಿಂದ ಕಾಫಿ ತೋಟಗಳು ನಾಶವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸಾರಗೋಡು ಮತ್ತು ಕುಂದೂರು ಗ್ರಾಮಗಳಲ್ಲಿ ನಡೆದಿದೆ.

ಇದನ್ನೂ ಓದಿ; ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ!; ಭಾರತದ ರಫ್ತು ನಿಷೇಧಕ್ಕೂ ಇದಕ್ಕೂ ಏನು ಸಂಬಂಧ!

ಒಂದೆಡೆ ಮಳೆಯಿಂದಾಗಿ ಬೆಳೆಗಳು ನಾಶವಾಗಿದೆ, ಇನ್ನೊಂದೆಡೆ ಕಾಡಾನೆಗಳ ದಾಳಿಯಿಂದ ತೋಟಗಳು ನಾಶವಾಗುತ್ತಿದೆ. ಸಾರಗೋಡು ಮತ್ತು ಕುಂದೂರು ಗ್ರಾಮಗಳಲ್ಲಿ 60 ಕ್ಕೂ ಹೆಚ್ಚು ರೈತರ ತೋಟಗಳಲ್ಲಿ 20 ಕ್ಕೂ ಹೆಚ್ಚು ಕಾಡಾನೆಗಳು ದಾಳಿ ನಡೆಸಿ ಕಾಫಿ ತೋಟವನ್ನು ನಾಶಪಡಿಸಿದೆ.

ಇದನ್ನೂ ಓದಿ; ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 29-07-2023

ಇದನ್ನೂ ಓದಿ; ಚಿಕ್ಕಮಗಳೂರು: ಗ್ಯಾಸ್ ಗೀಸರ್ ಸೋರಿಕೆ; ಯುವಕ ಸಾವು

MUDIGERE : ಸ್ಥಳಕ್ಕೆ ಬಾರದ ಅರಣ್ಯ ಅಧಿಕಾರಿಗಳು:
20 ಕ್ಕೂ ಹೆಚ್ಚು ಕಾಡಾನೆಗಳು ತೋಟದ ಬೆಳೆಗಳನ್ನು ತುಳಿದು ನಾಶ ಮಾಡಿದರು ಕೂಡ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಬಾರದೇ ಇರುವುದರಿಂದ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಸ್ಥಳೀಯ ಶಾಸಕರ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ.


ಇತ್ತೀಚಿನ ಜನಪ್ರಿಯ ಸುದ್ದಿಗಳು  


ಪದೇ-ಪದೇ ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳಿಂದ ಕಾಫಿ, ಮೆಣಸು, ಬಾಳೆ, ಏಲಕ್ಕಿ, ಅಡಿಕೆ ಬೆಳೆಗಳು ನಾಶವಾಗುತ್ತಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗುದೆ ಇದರಿಂದಾಗಿ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ನಿಮಗೆ ಮೈಗ್ರೇನ್ ತಲೆನೋವಿನ ಸಮಸ್ಯೆ ಇದೆಯಾ?; ಪದೇ ಪದೇ ಕಾಡೋ ಮೈಗ್ರೇನ್ ಸಮಸ್ಯೆ ಇಲ್ಲಿದೆ ಸರಳ ಪರಿಹಾರ
  2. ಬೆಳೆವಿಮೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ; ಕೊನೆ ದಿನ ಯಾವಾಗ? ಯಾವ ಬೆಳೆಗಳಿಗೆ ವಿಮೆ ಹಣ ಬರುತ್ತದೆ?
  3. ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ!;ಭಾರತದ ರಫ್ತು ನಿಷೇಧಕ್ಕೂ ಇದಕ್ಕೂ ಏನು ಸಂಬಂಧ!
  4. ಚಿಕ್ಕಮಗಳೂರು: ಗ್ಯಾಸ್ ಗೀಸರ್ ಸೋರಿಕೆ; ಯುವಕ ಸಾವು
  5. ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
  6. ಶೃಂಗೇರಿ: ಗ್ರಾ. ಪಂ ನೂತನ ಅಧ್ಯಕ್ಷರಿಂದ ಮಾದರಿ ನಡೆ
  7. ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ
  8. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.07.2023
  9. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 29-06-2023

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇