Mudra Scheme:‌ ವ್ಯಾಪಾರಿಗಳಿಗೆ ಗುಡ್‌ ನ್ಯೂಸ್

Mudra Scheme: ಮುದ್ರಾ ಯೋಜನೆಯಡಿ ಗರಿಷ್ಟ ಸಾಲದ ಮೀತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ
ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಭಾರತ ಸರ್ಕಾರದ ಒಂದು ಪ್ರಮುಖ ಯೋಜನೆಯಾಗಿದ್ದು, ಸಣ್ಣ ಮತ್ತು ಅತಿಸಣ್ಣ ಉದ್ಯಮಿಗಳಿಗೆ ರೂ. 10 ಲಕ್ಷದವರೆಗೆ ಮೇಲಾಧಾರ-ರಹಿತ ಸಾಲವನ್ನು ಒದಗಿಸುತ್ತದೆ. ಈ ಯೋಜನೆಯು ಕೃಷಿಯೇತರ, ಉತ್ಪಾದನಾ, ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು, ‘ಶಿಶು’, ‘ಕಿಶೋರ್’ ಮತ್ತು ‘ತರುಣ್’ ಎಂಬ ಮೂರು ಹಂತಗಳಲ್ಲಿ ಸಾಲದ ಸೌಲಭ್ಯವನ್ನು ನೀಡುತ್ತದೆ.

ಈ ಯೋಜನೆಯು ಸಣ್ಣ ಮತ್ತು ಅತೀ ಸಣ್ಣ ವ್ಯಾಪಾರಿಗಳಿಗೆ ಸಹಾಯಕವಾಗಿದೆ. ಸಣ್ಣ ಉದ್ಯಮಿಗಳಿಗೆ ಸುಲಭವಾಗಿ ಸಾಲ ಒದಗಿಸಿ, ಉದ್ಯೋಗ ಸೃಷ್ಟಿ ಮಾಡುವ ಂಉಲ ಉದ್ದೇಶವನ್ನ ಹೊಂದಿದೆ. ಈ ಮುಂಚೆ ತರುಣ್‌ ಪ್ಲಸ್‌ ವಿಭಗದ ಅಡಿಯಲ್ಲಿ ಸಾಲ ಕೊಡಲಾಗುತ್ತಿತ್ತು. ಸಾಲ ಪಡೆದು ಯಶಸ್ವಿಯಾಗಿ ಮರು ಮಾವತಿಸಿದವರಿಗೆ ಈ ಯೋಜನೆಯಡಿ ಸಾಲದ ಸೌಲಭ್ಯ ದೊರೆಯುತ್ತದೆ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ದೊಡ್ಡ ಮಟ್ಟದ ಸಾಲ ಸಿಗುತ್ತಿರುವುದು ಮಧ್ಯಮ ವರ್ಗದ ವ್ಯಾಪಾರಿಗಳಿಗೆ ವರದಾನವಾಗಿದೆ.ಸಣ್ಣ ಅಂಗಡಿಗಳು, ಸೂಪರ್ ಮಾರ್ಕೆಟ್, ಹಣ್ಣು-ತರಕಾರಿ ವ್ಯಾಪಾರ, ಬಟ್ಟೆ ಅಂಗಡಿ ಸಣ್ಣ ಉದ್ಯಮಿಗಳಿಗೆ ಅವಕಾಶ ನೀಡಲಾಗುತ್ತದೆ.

ಟ್ಯಾಕ್ಸಿ, ಆಟೋ ರಿಕ್ಷಾ, ಸರಕು ಸಾಗಣೆ ವಾಹನಗಳ ಖರೀದಿ. ಹೈನುಗಾರಿಕೆ , ಕುರಿ ಸಾಕಣೆ, ಮೀನುಗಾರಿಕೆ ಮತ್ತು ಜೇನು ಸಾಕಣೆ ಮುಂತಾದ ಕೃಷಿ ಪೂರಕ ಚಟುವಟಿಕೆಗಳನ್ನು ಮಾಡುತ್ತಿರುವವರು ಮತ್ತು ಹೊಸದಾಗಿ ಮಾಡಲು ಇಚ್ಚೆಯನ್ನು ಹೊಂದಿರುವವರು ಸಾಲ ಪಡೆಯಲು ಅವಕಾಶವಿರುತ್ತದೆ.

ಕಡ್ಡಾಯ ಅರ್ಹತೆಗಳು:
* ಸ್ವಂತ ಉದ್ದಿಮೆ ಮಾಡಲು ಇಚ್ಚೆ ಹೊಂದಿರುವವರು ಮತ್ತು ಈಗಾಗಲೇ ಉದ್ದಿಮೆಯನ್ನು ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು.
* ಅರ್ಜಿದಾರರ ಅಭ್ಯರ್ಥಿಯ ವಯಸ್ಸು 18 ವರ್ಷ ಭರ್ತಿಯಾಗಿರಬೇಕು.
* 650 ಕ್ಕಿಂತ ಹೆಚ್ಚಿರುವ ನಾಗರಿಕರು ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ದಾಖಲಾತಿಗಳ ವಿವರ:
* ಆಧಾರ್ ಕಾರ್ಡ್(Aadhaar Card)
* ಪಾನ್ ಕಾರ್ಡ್(PAN Card)
* ರೇಷನ್ ಕಾರ್ಡ್(Ration Card)
* ಉದ್ಯಮದ ನೋಂದಣಿ ಪ್ರಮಾಣ ಪತ್ರ(Business Registration Certificate)
* ಕಳೆದ 6 ತಿಂಗಳ ಬ್ಯಾಂಕ್ ಸ್ಟೇಟ್‌ಮೆಂಟ್(Last 6 months bank statement)
* ಯೋಜನಾ ವರದಿ(project report)
* ಫೋಟೋ(photo)
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ(Caste and Income Certificate)

Mudra Scheme:‌ ವ್ಯಾಪಾರಿಗಳಿಗೆ ಗುಡ್‌ ನ್ಯೂಸ್
Mudra Scheme:‌ ವ್ಯಾಪಾರಿಗಳಿಗೆ ಗುಡ್‌ ನ್ಯೂಸ್

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Mudra Scheme:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ