Mullayanagiri Hill: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಮುಂಗಾರಿನ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಅವಘಡಗಳ ಸರಣಿ ಮುಂದುವರಿದೆ. ಅಲ್ಲಲ್ಲಿ ಗುಡ್ಡಗಳ ಕುಸಿತ, ಭೂ ಕುಸಿತದ ಪ್ರಕರಣಗಳು ವರದಿಯಾಗುತ್ತಲೇ ಇದೆ. ತುಂಗ-ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ.
ಇದನ್ನೂ ಓದಿ; ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
ಇದನ್ನೂ ಓದಿ; ಉಚಿತ ವಿದ್ಯುತ್ ಪಡೆಯಲು ನೋಂದಣಿ ಕಡ್ಡಾಯ
ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಧಾರಾಕಾರ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡ ಕುಸಿದ ಹಿನ್ನೆಲೆ ಜೆಸಿಬಿಗಳಿಂದ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023


Mullayanagiri Hill: ಮುಳ್ಳಯ್ಯನಗಿರಿ ಬೆಟ್ಟಕ್ಕೆ ತೆರಳದಂತೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ಪ್ರವಾಸಿಗರನ್ನು ವಾಪಸ್ ಕಳುಹಿಸುತ್ತಿದ್ದಾರೆ. ಸದ್ಯ, ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ; ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!


ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಚಿಕ್ಕಮಗಳೂರು: ಕಲ್ಲತ್ತಿಗರಿ ಜಲಪಾತ ವೀಕ್ಷಣೆಗೆ ನಿರ್ಬಂಧ
- ರೇಷನ್ ಕಾರ್ಡ್ ಇದ್ದವರಿಗೆ ಬಂಪರ್ ಆಫರ್; ಯಜಮಾನಿ ಹೆಸರು ಬದಲಾವಣೆ ಮಾಡಿಸಬೇಕಾ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-24.07.2023
- ಮಳೆಯ ಅಬ್ಬರಕ್ಕೆ ಘಾಟ್ ನಲ್ಲಿ ಮಣ್ಣು ಕುಸಿತ
- ಚಾರ್ಮಾಡಿ ಘಾಟಿಯಲ್ಲಿ ಪ್ರವಾಹ ಎಂದು ನಕಲಿ ವಿಡಿಯೋ ವೈರಲ್
- ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
- ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
- ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
- ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.07.2023
- ಜಲಪಾತದ ನಡುವೆ ‘ರೀಲ್ಸ್’ ಹುಚ್ಚು; ಆಯತಪ್ಪಿ ಬಿದ್ದು ನೀರುಪಾಲು
- ಶೃಂಗೇರಿ: ನೂತನವಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮಾಡಿದ ರಸ್ತೆಯಲ್ಲಿ ಬಿರುಕು
- ಕಾಫಿನಾಡಲ್ಲಿ ಮುಂದುವರೆದ ಮಳೆ, ಹಲವು ಕಡೆ ಅವಾಂತರ ಸೃಷ್ಟಿ
- ತರೀಕೆರೆ: ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬೆನ್ನಲ್ಲೇ ಬಿಗ್ ಫೈಟ್






Leave a Reply