Municipal Corporation Recruitment:

Municipal Corporation Recruitment: ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

ವಯೋಮಿತಿ:
ಅಧಿಸೂಚನೆ ಜಾರಿಗೆ ಬಂದ ದಿನಾಂಕದಿಂದ ಗರಿಷ್ಠ ವಯೋಮಿತಿ 55 ವರ್ಷಗಳನ್ನು (Municipal Corporation Recruitment: ) ಮೀರತಕ್ಕದ್ದಲ್ಲ.

ಅರ್ಹತೆ:
* ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು.
* ಅಭ್ಯರ್ಥಿಗಳು ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ, ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಆಧ್ಯತೆಯನ್ನು ನೀಡಲಾಗುವುದು.

ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ

ಇತರೆ ಅರ್ಹತೆ:
* ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಸಮಾನ ಕೆಲಸಕ್ಕೆ ಸಮಾನ ವೇತನ, ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರು 2 ವರ್ಷಗಳಿಗೆ ಮೇಲ್ಪಟ್ಟು ಶಿವಮೊಗ್ಗ ಮಹಾನಗರಪಾಲಿಕೆಯಿಂದ ವೇತನ ಪಡೆದ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.
* ನೇರಪಾವತಿ ನೌಕರರಿಗೆ ಸಂಬಂಧಿಸಿದಂತೆ ಮಹಾನಗರಪಾಲಿಕೆಯಿಂದ ಪಾವತಿಸಲಾದ ವೇತನ, ಕಾರ್ಮಿಕರ ರಾಜ್ಯ ವಿಮೆ (ಇ.ಎಸ್.ಐ) & ಭವಿಷ್ಯ ನಿಧಿ (ಪಿ.ಎಫ್) & ವೇತನ ಪಡೆದ ಎರಡು ವರ್ಷಗಳ ದಾಖಲಾತಿಗಳನ್ನು ನೇಮಕಾತಿಯಲ್ಲಿ ಆದ್ಯತೆಯ ಮೇಲೆ ಪರಿಗಣಿಸಲಾಗುವುದು.
* ಎರಡು ಮತ್ತು ಅದಕ್ಕಿಂತ ಹೆಚ್ಚಿನ ಅಭ್ಯರ್ಥಿಗಳ ಸೇವಾ ಅವಧಿ ಒಂದೇ ಇದ್ದ ಪಕ್ಷದಲ್ಲಿ, ಅಂತಹ ಅಭ್ಯರ್ಥಿಗಳ ಜೇಷ್ಠತೆಯನ್ನು ಅವರ ವಯಸ್ಸಿಗೆ ಅನುಗುಣವಾಗಿ ಅಂದರೆ ಹೆಚ್ಚು ವಯಸ್ಕರನ್ನು ಕಡಿಮೆ ವಯಸ್ಕರಿಗಿಂತ ಮೇಲೆ ಪರಿಗಣಿಸಲಾಗುವುದು ಹಾಗೂ ಹುಟ್ಟಿದ ದಿನಾಂಕ ಹಾಗೂ ಸೇವಾ ಅವಧಿ ಒಂದೇ ಆಗಿದ್ದಲ್ಲಿ ಲಾಟರಿ ಮುಖಾಂತರ ಪರಿಗಣಿಸಲಾಗುವುದು.

Municipal Corporation Recruitment:
Municipal Corporation Recruitment:

ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್‌ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್‌ ಟ್ಯಾಗ್‌ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್‌ ಲೈನ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
22.02.2024 ಕಛೇರಿಯಲ್ಲಿ ಸಂಜೆ 5.30 ರೊಳಗೆ ಸಲ್ಲಿಸತಕ್ಕದ್ದು.

ಅರ್ಜಿ ಶುಲ್ಕ:
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ.100
* ಸಾಮಾನ್ಯ ವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ರೂ.200
(ನಗದು ಚಲನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸುವುದು.)

ಸೂಚನೆ:
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ/ವಿದ್ಯಾರ್ಹತೆ ದಾಖಲೆಗಳು/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ಪಡಿತರ ಚೀಟಿ ಅಥವಾ ಪ್ರಾವಿಡೆಂಟ್ ಫಂಡ್ ಅಥವಾ ಇ.ಎಸ್.ಐ. ದಾಖಲಾತಿಗಳನ್ನು ಆಧರಿಸಿ ಅಭ್ಯರ್ಥಿಯ ವಯಸ್ಸನ್ನು ನಿರ್ಧರಿಸಲಾಗುವುದು.
* ಅರ್ಜಿಯನ್ನು ಮಹಾನಗರಪಾಲಿಕೆ, ಶಿವಮೊಗ್ಗರವರ ಕಛೇರಿಯಲ್ಲಿ ಪಡೆಯಬಹುದಾಗಿದೆ.

ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್‌ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್‌ ಟ್ಯಾಗ್‌ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್‌ ಲೈನ್

ಹೆಚ್ಚಿನ ಮಾಹಿತಿಗಾಗಿ ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ ರವರ (Municipal Corporation Recruitment: ) ಕಛೇರಿಯ ದಿನಾಂಕ:22.01.2024ರ ಅಧಿಸೂಚನೆಯನ್ನು ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ ಹಾಗೂ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದ್ದು ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯುಕ್ತರು, ಮಹಾನಗರಪಾಲಿಕೆ, ಶಿವಮೊಗ್ಗ www.shivamoggacity.mrc.gov.in ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 08182-268506

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇