Mushroom Cultivation: BPL & ಆಧಾರ್‌ ಕಾರ್ಡ್‌ ಇದ್ರೆ ಉಚಿತವಾಗಿ ಪಡೆಯಿರಿ ಈ ತರಬೇತಿ

(Mushroom Cultivation:) ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿ ಅಕ್ಟೋಬರ್ 6 ರಿಂದ ಹಮ್ಮಿಕೊಳ್ಳಲಾಗಿದೆ.


ನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
* ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಸೆಪ್ಟೆಂಬರ್ 25 ಕೊನೆಯ ದಿನ.
* ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು.


ನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್


ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042 ಸಂಪರ್ಕಿಸಬಹುದಾಗಿದೆ.

Mushroom Cultivation: BPL & ಆಧಾರ್‌ ಕಾರ್ಡ್‌ ಇದ್ರೆ ಉಚಿತವಾಗಿ ಪಡೆಯಿರಿ ಈ ತರಬೇತಿ
Mushroom Cultivation: BPL & ಆಧಾರ್‌ ಕಾರ್ಡ್‌ ಇದ್ರೆ ಉಚಿತವಾಗಿ ಪಡೆಯಿರಿ ಈ ತರಬೇತಿ

ನ್ನೂ ಓದಿ: ಕಾಂತಾರ ಚಾಪ್ಟರ್ 1 ಸಿನಿಮಾ ಕುರಿತು ಬಿಗ್‌ ಅಪ್ಢೇಟ್: ಏನದು..?


ಇತ್ತೀಚಿನ ಜನಪ್ರಿಯ ಸುದ್ದಿಗಳು (Mushroom Cultivation:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ