Muskaan Scholarship: PUC ವಿದ್ಯಾರ್ಥಿಗಳಿಗೆ 12,000 ಸ್ಕಾಲರ್ಶಿಪ್

(Muskaan Scholarship) 9 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 2024 ನೇ ಸಾಲಿನ ಮುಸ್ಕಾನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ವಾಣಿಜ್ಯ ಚಾಲಕರು (ಎಲ್ಎಂವಿ/ಎಚ್ಎಂವಿ), ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ಹಿಂದುಳಿದ ವಿಭಾಗದ (ಇಡಬಲ್ಯೂಎಸ್) ವರ್ಗದ ವ್ಯಕ್ತಿಗಳ ಮಕ್ಕಳಿಗೆ ಹಣಕಾಸಿನ ನೆರವು ಮತ್ತು ಮಾರ್ಗದರ್ಶನ ಬೆಂಬಲವನ್ನು ನೀಡಲು ವಾಲ್ವೊಲೀನ್ ಕಮ್ಮಿನ್ಸ್ನಿಂದ ಸಿಎಸ್ಆರ್ ಉಪಕ್ರಮವಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಯಾರು ಅರ್ಹರು:

  • ದಕ್ಷಿಣ, ಪೂರ್ವ ಮತ್ತು ಈಶಾನ್ಯ ರಾಜ್ಯಗಳಾದ (ಅಸ್ಸಾಂ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ, ಬಿಹಾರ, ಪುದುಚೇರಿ, ಛತ್ತೀಸ್ಗಢ, ಕೇರಳ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್ , ಕರ್ನಾಟಕ, ಮೇಘಾಲಯ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ) ಇಲ್ಲಿ 9 ರಿಂದ 12 ನೇ ತರಗತಿಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ವಾಣಿಜ್ಯ ಚಾಲಕರು (ಎಲ್ಎಂವಿ/ಎಚ್ಎಂವಿ), ಮೆಕ್ಯಾನಿಕ್ಸ್ ಮತ್ತು ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ ಸೇರಿದ (ಇಡಬಲ್ಯೂಎಸ್) ವರ್ಗದ ಮಕ್ಕಳಿಗೆ ವಿದ್ಯಾರ್ಥಿವೇತನ ಲಭ್ಯವಿದೆ.
  • ಅರ್ಹತೆಗಾಗಿ ಅರ್ಜಿದಾರರು ತಮ್ಮ ಹಿಂದಿನ ತರಗತಿಯಲ್ಲಿ 60% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಎಲ್ಲಾ ಮೂಲಗಳಿಂದ ಕುಟುಂಬದ ಒಟ್ಟು ಆದಾಯವು ವಾರ್ಷಿಕ 8 ಲಕ್ಷವನ್ನು ಮೀರಬಾರದು.

ಇದನ್ನೂ ಓದಿ: ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?


ಎಷ್ಟು ಸ್ಕಾಲರ್ ಶಿಪ್ ಲಭ್ಯ:
12,000

ಅಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/MKSP1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: 10th, PUC ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ಇಂತಹ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
03-09-2024

Muskaan Scholarship: PUC ವಿದ್ಯಾರ್ಥಿಗಳಿಗೆ 12,000 ಸ್ಕಾಲರ್ಶಿಪ್
Muskaan Scholarship: PUC ವಿದ್ಯಾರ್ಥಿಗಳಿಗೆ 12,000 ಸ್ಕಾಲರ್ಶಿಪ್

ಇದನ್ನೂ ಓದಿ: ವಾಹನ ಸವಾರರೇ ಎಚ್ಚರ; ರಸ್ತೆಯಲ್ಲಿ ಗಂಟೆಗೆ ಇಷ್ಟು ವೇಗದ ಮಿತಿ ಮೀರಿದರೆ ದಂಡ; ಆಗಸ್ಟ್ 1 ರಿಂದ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!


Muskaan Scholarship Program 2024:

The Muskaan Scholarship Program 2024 is a CSR initiative by Valvoline Cummins that aims to provide educational support to children of commercial drivers (LMV/HMV), mechanics, and children from the Economically Weaker Section (EWS) category. This scholarship program aims to support students in Classes 9 to 12 from the southern, eastern, and north-eastern states of India to meet their academic expenses by providing them with a grant of up to INR 12,000.

Furthermore, the selected students will receive mentorship support to assist them in overcoming challenges, setting goals, and attaining academic excellence. This mentorship initiative aims to foster confidence and self-belief in the students, empowering them to realise their fullest potential.

Eligibility:
* Students studying in Classes 9 to 12 are eligible for the scholarship.
* Students from the southern, eastern, and north-eastern states (Assam, Manipur, Nagaland, Mizoram, Tripura, Arunachal Pradesh, Sikkim, Odisha, Bihar, Puducherry, Chhattisgarh, Kerala, Telangana, Andhra Pradesh, Jharkhand, Karnataka, Meghalaya, Tamil Nadu, and West Bengal) of India are eligible to apply.
* The scholarship is available to students from the following backgrounds:
1. Children of commercial drivers (LMV/HMV).
2. Children of mechanics.
3. Children from the Economically Weaker Sections (EWS) category.
* Applicants must have scored 60% and above in their previous class to be eligible.
* The total family income from all sources should not exceed INR 8 lakh per annum.
* Children of employees of Valvoline Cummins and Service Provider are not eligible.

Awards:
* Scholarship of up to INR 12,000 (based on actual expenses)
* Mentorship support

short link/website:
www.b4s.in/nwmd/MKSP1