N.R PURA: ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಕೊಪ್ಪ ನಿವಾಸಿ ಜೋಯ್ ಅವರು, 200 ಅಡಿ ಎತ್ತರದ ಬಿ.ಎಸ್.ಎನ್.ಎಲ್ ಟವರ್ ಮೇಲೇರಿ ತುತ್ತ ತುದಿಯಲ್ಲಿ ಧ್ವಜವನ್ನು ಹಾರಿಸಿ ವಿಶೇಷತೆ ಮೆರೆದಿದ್ದಾರೆ.
ಇದನ್ನೂ ಓದಿ; ಕಾಫಿನಾಡ ಕಳ್ ಕಹಾನಿ: ಪ್ರೇಮಿಯ ಜೊತೆಗಿನ ಕಳ್ಳಾಟಕ್ಕೆ ಪತಿಯನ್ನೇ ಮರ್ಡರ್ ಮಾಡಿದ ಮಿಟಕಲಾಡಿ
ಇದನ್ನೂ ಓದಿ; ಮೂಡಿಗೆರೆ: ಮಚ್ಚಿನಿಂದ ಹೊಡೆದು ಇಬ್ಬರ ಕೊಲೆ; ಓರ್ವನ ಸ್ಥಿತಿ ಗಂಭೀರ; ಕೊಲೆ ಮಾಡಿ ತಾನೇ ಪೊಲೀಸ್ ಠಾಣೆ ಹೋದ ಆರೋಪಿ
N.R PURA: ಜೋಯಿ ಅವರು ಕಳೆದ 13 ವರ್ಷಗಳಿಂದಲೂ ಕೂಡ ಪಂಚಾಯಿತಿ ಹಾಗೂ ಸ್ನೇಹಿತರ ಬಳಗದಿಂದ ಪೂರ್ಣವಾದ ಪ್ರೋತ್ಸಾಹ ದೊಂದಿಗೆ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಎ ಬಿ ಮಂಜುನಾಥ್, ಸ್ಥಳೀಯ ಮುಖಂಡರು, ಸುರೇಶ್, ಸಚಿನ್, ದೀಪಕ್, ಲೋಕೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಈ ಬಾರಿ 76ನೇ ಸ್ವಾತಂತ್ರ್ಯ ದಿನಾಚರಣೆಯೇ? ಅಥವಾ 77ನೇಯದ್ದ?; ಕಳೆದ ಬಾರಿ 75 ವರ್ಷದ ಸ್ವಾತಂತ್ರ್ಯ ಸಂಭ್ರಮ ಆಚರಿಸಿದ್ದೇವೆ.. ಈಗ ಹೇಗೆ 77 ಆಗುತ್ತೆ?
- ಹೊಟ್ಟೆಯಲ್ಲಿ ಕರಕರ ಶಬ್ದ; ಏನಿರಬಹುದು ಈ ಅಶರೀರವಾಣಿ?
- ಬೆಳಿಗ್ಗೆ ಟಿಫಿನ್ ಬಿಡ್ತೀರಾ.?; ತೂಕ ಇಳಿಸಲು ಊಟ ಬಿಡುವ ಹವ್ಯಾಸ ನಿಮಗಿದ್ಯಾ?; ಉಪವಾಸದ ಹೆಸ್ರಲ್ಲಿ ಊಟ ಮಾಡಲ್ವಾ.?




ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
- ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ; ಯಾರು ಈ ಕೈ ಶಾಸಕ
- ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
- ಬ್ರಿಟಿಷ್ ಕಾಲದ ಕಾನೂನು ಬದಲು; ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
- ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
- ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
- ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?; ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
- ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
- ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್; ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply