N.R PURA: ಎನ್.ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ವಗ್ಗಡೆ ಕಲ್ಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಕೀಶೊರ್ (49) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ; ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ

ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ
N.R PURA: ಕೂಲಿ ಕೆಲಸಗಾರನಾದ ಕೀಶೊರ್ ಮನೆಯಲ್ಲಿ ಒಬ್ಬನೆ ವಾಸವಾಗಿದ್ದನು. ಅನಾರೋಗ್ಯದಿಂದ ಬಳಲುತ್ತಿದ್ದ ಈತ ಜೀವನದಲ್ಲಿ ಜಿಗುಪ್ಪೆಗೊಂಡು ತನ್ನ ಮನೆಯಲ್ಲಿಯೇ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹತ್ತಿರದಲ್ಲೇ ಬೇರೆ ಮನೆಯಲ್ಲಿ ವಾಸ ಮಾಡುತ್ತಿದ್ದ ಕಿಶೋರ್ ತಂದೆ ಸೌಲೋಸ್ ಹಾಗೂ ಇತರ ಕುಟುಂಬದವರು ಗುರುವಾರ ಬೆಳಿಗ್ಗೆ ಕಿಶೋರ್ ಮನೆಗೆ ಹೋಗಿ ನೋಡಿದಾಗ ಆತನ ಮನೆಯಲ್ಲಿ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ; ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾದ ಈ ನಟಿ ಯಾರು?


ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
- ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನ;ಬಾಮೈದನ ವಿರುದ್ಧ ಬಾವನ ದೂರು
- ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ;ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ
- ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-03.08.2023
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 03-08-2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply