NABFINS Recruitment: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ

(NABFINS Recruitment) ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್


ಹುದ್ದೆಯ ಹೆಸರು:
ಕಸ್ಟಮರ್ ಸರ್ವೀಸ್ ಆಫೀಸರ್

ಹುದ್ದೆಯ ಸಂಖ್ಯೆ:
06

ಉದ್ಯೋಗದ ಸ್ಥಳ:
ಬೆಂಗಳೂರು


ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ


ವಿದ್ಯಾರ್ಹತೆ:
ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಅಥವಾ 12 ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನಬಾರ್ಡ್ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.


ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
https://nabfins.org/Careers/form.php?id=670 ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
25/04/2024


ಇದನ್ನೂ ಓದಿ: ಬ್ಯಾಂಕ್ ಆಫ್​ ಬರೋಡದಲ್ಲಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 30, 2024

NABFINS Recruitment: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ
NABFINS Recruitment: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ

ತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ