name plates: ಖಾಲಿ ನಿವೇಶನ ಹೊಂದಿದವರಿಗೆ ಮುಖ್ಯ ಮಾಹಿತಿ

(name plates) ಸಾರ್ವಜನಿಕರು ತಮ್ಮ ಖಾಲಿ ನಿವೇಶಗಳನ್ನು ಸ್ವಚ್ಛಗೊಳಿಸಿ ನಾಮಫಲಕ ಅಳವಡಿಸಿಕೊಳ್ಳುವಂತೆ ಚಿತ್ರದುರ್ಗ ನಗರಸಭೆ ಪೌರಾಯುಕ್ತ ಎಂ. ರೇಣುಕಾ ತಿಳಿಸಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಛಗೊಳಿಸಲು ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದರೆ ಸ್ವಚ್ಛಗೊಳಿಸಿದ ನಿವೇಶನಗಳಲ್ಲಿ ಕಳೆದ ತಿಂಗಳು ಸುರಿದ ಮಳೆಗೆ ಮತ್ತೆ ಗಿಡಗಳು ಬೆಳೆದಿದ್ದು ವಿಷಜಂತುಗಳು ಕಾಣಿಸುತ್ತಿರುವ ಬಗ್ಗೆ, ಸಾರ್ವಜನಿಕರು ನಗರಸಭೆಗೆ ಮೌಖಿಕವಾಗಿ ದೂರು ನೀಡುತ್ತಿದ್ದಾರೆ. ನಿವೇಶನದ ಮಾಲೀಕರ ಮಾಹಿತಿ ಲಭ್ಯವಿದ್ದವರಿಗೆ ನಗರಸಭೆಯಿಂದ ನೋಟೀಸ್ ನೀಡಿ ಸ್ವಚ್ಛಗೊಳಿಸಲು ತಿಳಿಸಲಾಗಿದೆ. ಇನ್ನೂ ಕೆಲವು ನಿವೇಶನಗಳ ಮಾಲೀಕರ ವಿವರ ದೊರೆತಿರುವುದಿಲ್ಲ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ


ಆದ್ದರಿಂದ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ಕಾಂಪೌಡ್ ನಿರ್ಮಾಣ ಮಾಡಿಕೊಳ್ಳುವುದು ಹಾಗೂ ನಿವೇಶನಕ್ಕೆ ಸಂಬಂಧಪಟ್ಟ ಮಾಲೀಕರ ಹೆಸರು ವಿಳಾಸ, ಖಾತೆ ಅಥವಾ ಅಸೆಸ್ ಮೆಂಟ್ ಸಂಖ್ಯೆ ಪಿ.ಐ.ಡಿ ನಂ ಮೊಬೈಲ್ ನಂಬರ್ ಗಳನ್ನೊಳಗೊಂಡ ನಾಮಫಲಕ ಹಾಕಿಕೊಳ್ಳುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?;  ಕೇಳಿದ್ರೆ ಶಾಕ್ ಆಗ್ತೀರಾ…


ಒಂದು ವೇಳೆ ನಿವೇಶನಗಳನ್ನು ಸ್ವಚ್ಛಗೊಳಿಸದಿದ್ದಲ್ಲಿ ನಗರಸಭೆಯಿಂದ ಸ್ವಚ್ಛಗೊಳಿಸಿ, ಸ್ವಚ್ಛಗೊಳಿಸಲು ತಗಲುವ ವೆಚ್ಚದ ಎರಡುಪಟ್ಟು ಮೊತ್ತವನ್ನು ದಂಡ ವಿಧಿಸಿ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

name plates: ಖಾಲಿ ನಿವೇಶನ ಹೊಂದಿದವರಿಗೆ ಮುಖ್ಯ ಮಾಹಿತಿ
name plates: ಖಾಲಿ ನಿವೇಶನ ಹೊಂದಿದವರಿಗೆ ಮುಖ್ಯ ಮಾಹಿತಿ

ಇದನ್ನೂ ಓದಿ; ಕೆನರಾ ಬ್ಯಾಂಕ್‌ನಲ್ಲಿ ಜಾಬ್‌ ಆಫರ್; 3000 ಹುದ್ದೆಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!