Namma Clinics: ರಾಜ್ಯಾದ್ಯಂತ ನಮ್ಮ ಕ್ಲಿನಿಕ್‌ ಆರಂಭ!

(Namma Clinics) ರಾಜ್ಯಾದ್ಯಂತ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ನಿರ್ಧರಿಸಿದ್ದು, ಇದರಿಂದ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದಂತಾಗಿದೆ.


ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್‌ ಆಫರ್; 10th ಪಾಸ್‌ ಆದವರು ಅರ್ಜಿ ಸಲ್ಲಿಸಿ


ಆರೋಗ್ಯ ಸೇವೆಯನ್ನು ಸಾರ್ವಜನಿಕರಿಗೆ ಮತ್ತಷ್ಟು ಸಮೀಪಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು 108.36 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಕೆಎಸ್‌ಆರ್‌ಟಿಸಿ ನಿಲ್ದಾಣಗಳಲ್ಲಿ 39, ನಗರದ ಹಿಂದುಳಿದ ಪ್ರದೇಶಗಳಲ್ಲಿ 215 ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್


ಈ ಯೋಜನೆಯಿಂದ ಲಕ್ಷಾಂತರ ಬಸ್‌ ಪ್ರಯಾಣಿಕರು, ನಗರ ಪ್ರದೇಶದ ದುರ್ಬಲ ವರ್ಗದವರು ಪ್ರಾಥಮಿಕ ಹಂತದ ಚಿಕಿತ್ಸೆ ಪಡೆಯಲು ನೆರವಾಗಲಿದ್ದು, ಆರೋಗ್ಯಕರ ಕರ್ನಾಟಕ ನಿರ್ಮಿಸುವತ್ತ ಮತ್ತೊಂದು ಹೆಜ್ಜೆಯಾಗಿದೆ ಎಂದರು.


ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್;  ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!


Namma Clinics: ರಾಜ್ಯಾದ್ಯಂತ ನಮ್ಮ ಕ್ಲಿನಿಕ್‌ ಆರಂಭ!
Namma Clinics: ರಾಜ್ಯಾದ್ಯಂತ ನಮ್ಮ ಕ್ಲಿನಿಕ್‌ ಆರಂಭ!

ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ;  RBI ನಿಂದ ಹೊಸ ನಿಯಮಗಳು ಜಾರಿ


ಇತ್ತೀಚಿನ ಜನಪ್ರಿಯ ಸುದ್ದಿಗಳು