(Nandini Idli Dosa:) ನಂದಿನಿ ಇಡ್ಲಿ-ದೋಸೆ ಹಿಟ್ಟು ಈಗಾಗಲೇ ಭರ್ಜರಿ ಯಶಸ್ಸು ಕಂಡಿದೆ. ಇದರಿಂದ ಉತ್ತೇಜಿತವಾಗಿರುವ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಇದನ್ನೀಗ ನಂದಿನ ಬೂತ್ ನಿಂದ ಹೊರಗೂ ಮಾರಾಟ ಮಾಡಲು ಮುಂದಾಗಿದೆ. ಇದಕ್ಕಾಗಿ ಏಪ್ರಿಲ್ ನಿಂದ ತ್ವರಿತವಾಗಿ ದಿನಸಿ ಉತ್ಪನ್ನಗಳನ್ನು ಡೆಲಿವರಿ ಮಾಡುವ ಆಪ್ಗಳು, ಇ ಕಾಮರ್ಸ್ ಪ್ಲಾಟ್ ಫಾರ್ಮ್ ಗಳು ಹಾಗೂ ಚಿಲ್ಲರೆ ಮಳಿಗೆಗಳಿಗೆ ಪೂರೈಸಲು ಮುಂದಾಗಿದೆ.
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ
ಪ್ರಸ್ತುತ, ಕೆಎಂಎಫ್ ಬೆಂಗಳೂರಿನಲ್ಲಿರುವ 750 ನಂದಿನಿ ಮಳಿಗೆಗಳ ಮೂಲಕ ಮಾತ್ರ ನಂದಿನಿ ಇಡ್ಲಿ-ದೋಸೆ ಹಿಟ್ಟನ್ನು ಮಾರಾಟ ಮಾಡುತ್ತಿದೆ. ಇದೀಗ ಏಪ್ರಿಲ್ ಮೊದಲ ವಾರದಿಂದ ಇಡ್ಲಿ-ದೋಸೆ ಹಿಟ್ಟನ್ನು ಎಲ್ಲಾ ಕ್ವಿಕ್ ಕಾಮರ್ಸ್ ಪ್ಲಾಟ್ ಫಾರ್ಮ್ ಗಳು, ಇ ಕಾಮರ್ಸ್ ಪ್ಲಾಟ್ ಫಾರ್ಮ್ ಗಳು ಪ್ರಮುಖ ಚಿಲ್ಲರೆ ಅಂಗಡಿಗಳಿಗೆ ಪೂರೈಕೆ ಮಾಡಲು ತೀರ್ಮಾನಿಸಿದೆ. ಈ ಮೂಲಕ ಖಾಸಗಿ ಬ್ರ್ಯಾಂಡ್ ಗಳ ವಿರುದ್ಧ ಪೂರ್ಣ ಪ್ರಮಾಣದ ಸಮರ ಸಾರಲು ಹೊರಟಿದೆ.
ಇದರಿಂದ ಸ್ವಿಗ್ಗಿ ಇನ್ ಸ್ಟಾಮಾರ್ಟ್, ಬ್ಲಿಂಕಿಟ್, ಬಿಗ್ ಬಾಸ್ಕೆಟ್ ಮತ್ತು ಜೆಪ್ಟೊದಂತಹ ಕ್ವಿಕ್ ಕಾಮರ್ಸ್ ಪ್ಲಾಟ್ ಫಾರ್ಮ್ ಗಳಲ್ಲಿ ಮತ್ತು ಪ್ರಮುಖ ಸೂಪರ್ ಮಾರ್ಕೆಟ್ ಗಳಲ್ಲಿ ಹಿಟ್ಟು ಲಭ್ಯವಾಗಲಿದೆ. (Nandini Idli Dosa:)
ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ
(Nandini Idli Dosa: ) ನಂದಿನಿ ಹಿಟ್ಟಿನ ಬಿಡುಗಡೆಯ ನಂತರ ಇಡ್ಲಿ – ದೋಸೆ ಹಿಟ್ಟಿನ ಮಾರುಕಟ್ಟೆಯಲ್ಲಿ ಪೈಪೋಟಿ ಹೆಚ್ಚಾಗಿದ್ದು, ಐಡಿ ಫ್ರೆಶ್ ಫುಡ್ ಕೂಡ ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ನಂದಿನಂಥಹದೇ ಪ್ರೋಟೀನ್-ಭರಿತ ಹಿಟ್ಟು ಕೂಡ ಸೇರಿದೆ. ರಾಗಿ ಸಿರಿಧಾನ್ಯ, ಬಹು-ಧಾನ್ಯ ಮತ್ತು ಮಲ್ಲಿಗೆ ಇತರ ಉತ್ಪನ್ನಗಳಾಗಿವೆ.
ಇದಲ್ಲದೆ ಬೆಂಗಳೂರಿನ ಯಶಸ್ಸಿನಿಂದ ಪ್ರೇರಿತವಾಗಿರುವ ಕೆಎಂಎಫ್ ಮುಂದಿನ ಎರಡು ತಿಂಗಳಲ್ಲಿ ಮೈಸೂರು, ಮಂಗಳೂರು, ತುಮಕೂರು ಮತ್ತು ಹುಬ್ಬಳ್ಳಿಯಂತಹ ಪ್ರಮುಖ ನಗರಗಳಿಗೂ ನಂದಿನಿ ದೋಸೆ -ಇಡ್ಲಿ ಹಿಟ್ಟಿನ ಮಾರಾಟವನ್ನು ವಿಸ್ತರಿಸಲು ಯೋಜಿಸುತ್ತಿದೆ. ಇದಕ್ಕಾಗಿ ಇ ನಗರಗಳಲ್ಲಿ ಪ್ರತ್ಯೇಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಹೊರಟಿದೆ. (Nandini Idli Dosa:)

ಇದನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು (Nandini Idli Dosa:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





