Nandini-Milk: ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ

(Nandini-Milk:) ಸಂಕ್ರಾಂತಿ ಹಬ್ಬದ ಬಳಿಕ ಕರ್ನಾಟಕ ಹಾಲು ಒಕ್ಕೂಟ (KMF) ನಂದಿನಿ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್​ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಹಿತಿ ನೀಡಿದರು.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ಪ್ರತಿ ಲೀಟರ್​ಗೆ 5 ರೂ. ಹೆಚ್ಚಳ ಮಾಡಲು ಮುಂದಾಗಿರುವುದಕ್ಕೆ ಜನರು ಆಕ್ರೋಶ ಹೊರಹಾಕಿದ್ದು, ದಿಢೀರ್ ಬೆಲೆ ಏರಿಕೆ ಮಾಡುವುದು ಸರಿಯಲ್ಲ.‌ ಹಾಲಿನ ದರ ಹೆಚ್ಚಳಕ್ಕೆ ಯಾವುದೆ ಮಾನದಂಡ ಇಲ್ಲ. ಈ ಬಗ್ಗೆ ತಜ್ಞರ ಸಲಹೆ ಪಡೆದು ಬಳಿಕ ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ


ಕೆಎಂಎಫ್​​ ಈ ಹಿಂದೆ ಪ್ರತಿ ಲೀಟರ್​ನಲ್ಲಿ​ ಹೆಚ್ಚುವರಿಯಾಗಿ 50 ಎಂಎಲ್​​ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಿತ್ತು. ಒಂದು ಲೀಟರ್​ ಹಾಲಿನ ದರ ಏರಿಕೆ 42 ರಿಂದ 44 ರೂ.ಗೆ ಏರಿಕೆಯಾಗಿತ್ತು. ಮೊಸರು ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಿರಲಿಲ್ಲ.

Nandini Milk: ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ
Nandini Milk: ಜನರ ಕೈ ಸುಡಲಿದೆ ನಂದಿನಿ ಹಾಲಿನ ದರ

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ