Nandini milk: ಹಾಲಿನ ದರ ಏರಿಕೆಯ ಕುರಿತು ಬಿಗ್‌ ಅಪ್ಡೇಟ್

(Nandini milk) ನಂದಿನಿ ಹಾಲಿನ ದರ ಕೂಡ ಶೀಘ್ರವೇ ಏರಿಕೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಬಿಗ್‌ ಅಪ್ಡೇಟ್‌ ಒಂದು ಇಲ್ಲಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ


ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ಏರಿಕೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಕೆಲ ದಿನಗಳ ಹಿಂದೆ ರಾಮನಗರದಲ್ಲಿ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಎಲ್ಲಾ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಅಂತ ಹೇಳಿದ್ದಾರೆ. ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಮಾಹಿತಿ ಇಲ್ಲ. ಆದರೆ ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರ ಬೇಡಿಕೆ ಇದೆ ಕೆಎಂಎಫ್ ಎಂಡಿ ವರ್ಗಾವಣೆ ಆಡಳಿತಾತ್ಮಕ ತೀರ್ಮಾನ ಅಷ್ಟೇ ಎಂದು ತಿಳಿಸಿದರು.


ಇದನ್ನೂ ಓದಿ; ಮಹಿಳೆಯರಿಗೆ ಬಂಪರ್‌ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ


ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಇಲ್ಲ. ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ, ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು. ಕೆಎಂಎಫ್ ಎಂಡಿ ವರ್ಗಾವಣೆಯಾಗಿದೆ, ಅದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದರು.

Nandini milk: ಹಾಲಿನ ದರ ಏರಿಕೆಯ ಕುರಿತು ಬಿಗ್‌ ಅಪ್ಡೇಟ್
Nandini milk: ಹಾಲಿನ ದರ ಏರಿಕೆಯ ಕುರಿತು ಬಿಗ್‌ ಅಪ್ಡೇಟ್

ಇದನ್ನೂ ಓದಿ; Mrs ಇಂಡಿಯಾ ರೋಲ್‌ ಮಾಡೆಲ್‌ ಪ್ರಶಸ್ತಿ ಮುಡಿಗೇರಿಸಿಕೊಂಡ “ದಿವ್ಯಾ ಶೆಟ್ಟಿ”; ದಿವ್ಯಾ ಶೆಟ್ಟಿ ಅವರ ಸ್ಪೂರ್ತಿದಾಯಕ ಪ್ರಯಾಣ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು