Nanu Mathu Gunda 2: ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ

Nanu Mathu Gunda 2: ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಮೇಗುಂದಾ ಹೋಬಳಿ ಕೊಗ್ರೆಯ ಬಾಳೆಗೊಂಡ ಎಸ್ಟೇಟ್ ನಲ್ಲಿ ಪೊಯಮ್ ಪ್ರೊಡಕ್ಷನ್ ಅವರ “ನಾನು ಮತ್ತು ಗುಂಡ ಭಾಗ-2” ಚಿತ್ರೀಕರಣ ನಡೆಯುತ್ತಿದ್ದು, ಚಿತ್ರೀಕರಣಕ್ಕೆ ಯೋಗ್ಯವಾದ ಸ್ಥಳಗಳಿವೆ ಹಾಗೂ ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ ಎಂದು ಚಿತ್ರದ ನಿರ್ದೇಶಕ ರಘು ಹಾಸನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ;  ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

ನಾನು ಮತ್ತು ಗುಂಡ ಭಾಗ-2 ಚಿತ್ರವು ವಿಭಿನ್ನ ಕತೆಯನ್ನು ಹೊಂದಿದ್ದು ಈ ಚಿತ್ರವನ್ನು ಬೆಂಗಳೂರು ಸೇರಿದಂತೆ ಮಲೆನಾಡು ಭಾಗದ ಆಗುಂಬೆ, ತೀರ್ಥಹಳ್ಳಿ, ಕೊಗ್ರೆ, ಬಾಳೆಹೊನ್ನೂರು, ಚಿಕ್ಕಮಗಳೂರು ಹಾಗೂ ಹೊರರಾಜ್ಯ ಊಟಿಯಲ್ಲಿ ನಡೆಯಲಿದ್ದು, ಪ್ರಸ್ತುತ 70 ಭಾಗದಷ್ಟು ಚಿತ್ರೀಕರಣ ಮುಗಿದಿದೆ.

ಇದನ್ನೂ ಓದಿ;  ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ


ಇತ್ತೀಚಿನ ಜನಪ್ರಿಯ ಸುದ್ದಿಗಳು   


ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 18-08-2023

Nanu Mathu Gunda 2: ನಾನು ಮತ್ತು ಗುಂಡ ಭಾಗ-2 ರಾಷ್ಟ್ರದ 5 ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದ್ದು ನವಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಚಿತ್ರದಲ್ಲಿ ನಾಯಕ ನಟನಾಗಿ ಬಿಗ್ ಬಾಸ್ ಖ್ಯಾತಿಯ ರಾಕೇಶ್ ಅಡಿಗ, ನಾಯಕ ನಟಿಯಾಗಿ ರಚನಾ ಇಂದರ್, ಮುಖ್ಯ ಪಾತ್ರವರ್ಗದಲ್ಲಿ ಅವಿನಾಶ್, ಸಾಧುಕೋಕಿಲ, ಪಾವಗಡ ಮಂಜು, ವಿನೋದ್ ಗೊಬ್ಬರಗಾಲ, ಸ್ಥಳೀಯ ಪ್ರತಿಭೆ ಮಂಜುನಾಥ್ ತುಪ್ಪೂರು ಸೇರಿದಂತೆ ದೊಡ್ಡ ತಾರಾಂಗಣವಿದೆ. ಚಿತ್ರದ ಕ್ಯಾಮೆರಾ ಮೆನ್ ಆಗಿ ತನ್ವಿಕ್, ಪ್ರೊಡಕ್ಷನ್ ಮುಖ್ಯಸ್ಥರಾಗಿ ರಾಮ್ ಸುಧೀರ್, ಚಿತ್ರದ ಸಾಹಿತ್ಯ ವಿ ನಾಗೇಂದ್ರ ಪ್ರಸಾದ್, ರೋಹಿತ್ ರಾಮನ್, ಸಂಗೀತ ಆರತಿ ಪಾಟ್ನಾಯಕ್ ನೆರವೇರಿಸಲಿದ್ದಾರೆ.

ಇದನ್ನೂ ಓದಿ;  ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-18.08.2023

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
  2. ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
  3. ಭಾರತದ ಜವಳಿಗೆ ಗೂಗಲ್ ಡೂಡಲ್ ಗೌರವ; ಭಾರತೀಯರ ಸಂಭ್ರಮವನ್ನು ಇಮ್ಮಡಿಗೊಳಿಸಿದ ಗೂಗಲ್
  4. 200 ಅಡಿ ಟವರ್ ಮೇಲೆ ರಾಷ್ಟ್ರ ಧ್ವಜ ಹಾರಿಸಿದ ಎನ್.ಆರ್.ಪುರದ ಯುವಕ
  5. ಮಹಿಳೆಯರ ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?; ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಅಸಲಿಯತ್ತೇನು?
  6. ಚಿಕ್ಕಮಗಳೂರು: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ಮುಗುಚಿ ಬಿದ್ದ ತೆಪ್ಪ
  7. ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ
  8. ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
  9. ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌;  ಏಕ್ ದಿನ್ ಕಾ ಇನ್ಸ್‌ಪೆಕ್ಟರ್‌ ಆದ ಬಾಲಕ
  10. ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
  11. ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…‌
  12. ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
  13. ಕೊಪ್ಪ: ಕುಕ್ಕರ್ ಉಗ್ರ ಶಾರಿಕ್ ಗಿಂತ ಸಿಟಿ ರವಿ ಒಂದು ಕೈ ಮೇಲು: ಸಚಿನ್ ಮಿಗಾ ವಿವಾದಾತ್ಮಕ ಹೇಳಿಕೆ
  14. ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
  15. ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
  16. ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇