Narasimharajapura: ಅತಿವೃಷ್ಟಿ ಪರಿಹಾರಕ್ಕೆ ಶೃಂಗೇರಿ ಕ್ಷೇತ್ರಕ್ಕೆ 4 ಕೋಟಿ ರೂ ಬಿಡುಗಡೆ

Narasimharajapura: ನರಸಿಂಹರಾಜಪುರ: (ನ್ಯೂಸ್ ಮಲ್ನಾಡ್ ವರದಿ) ಮಳೆಯಿಂದಾಗಿ ಅತಿ ಹೆಚ್ಚು ರಸ್ತೆ ಹಾಗೂ ಮೋರಿಗಳು ಹಾಳಾಗಿವೆ ಇದಕ್ಕೆ ಸರ್ಕಾರದಿಂದ 4 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಇದನ್ನೂ ಓದಿ; ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ

ಪಟ್ಟಣದ ಶಾಸಕರ ಕಚೇರಿಯಲ್ಲಿ(Narasimharajapura:) ಶುಕ್ರವಾರ ಜಿಲ್ಲಾ ವಿಶೇಷಚೇತನರ ಕಲ್ಯಾಣ ಇಲಾಖೆಯಿಂದ ಪರಿಕರಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜನ ವಿರೋಧಿ ಕಾನೂನು ತಂದು ಅಭಿವೃದ್ಧಿಗೆ ತೊಂದರೆ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಯೋಜನೆಯನ್ನು ಸದ್ಯಕ್ಕೆ ಸ್ಥಗಿತ ಗೊಳಿಸಿದೆ. ಬೇರೆ ಕ್ಷೇತ್ರಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ರಸ್ತೆಗಳು ಹೆಚ್ಚು ಹಾಳಾಗಿಲ್ಲ, ಕ್ಷೇತ್ರದಲ್ಲಿ ಗುಣಮಟ್ಟದ ರಸ್ತೆಗೆ ಆದ್ಯತೆ ನೀಡಲಾಗಿದೆ ಎಂದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು    


ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ನಯನ, ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಇದನ್ನೂ ಓದಿ; ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
  2. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
  3. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  4. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  5. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
  6. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
  7. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
  8. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
  9. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  10. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  11. ಕಡೂರು ತಹಸೀಲ್ದಾರ್ ಆಗಿದ್ದ ಉಮೇಶ ಅಂದರ್; ಏನಿದು ಪ್ರಕರಣ? ಇಲ್ಲಿದೆ ಡಿಟೈಲ್ಸ್
  12. ಚಂದ್ರಯಾನ ಯಶಸ್ವಿಗೆ ಶಕಟಪುರಂ ಶ್ರೀಗಳಿಂದ ಶುಭ ಹಾರೈಕೆ; ಮೋದಿ ಕುರಿತಂತೆ ಸ್ವಾಮೀಜಿ ಹೇಳಿದ್ದೇನು..?
  13. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  14. ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ
  15. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 25-08-2023
  16. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.08.2023
  17. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  18. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  19. ಶಾಲೆಗೆ ಬಾರದ ಮುಖ್ಯಶಿಕ್ಷಕರು, ಮಕ್ಕಳ ವಿದ್ಯಾಭ್ಯಾಸ ಕುಂಠಿತ. ಗ್ರಾಮಸ್ಥರ ಪ್ರತಿಭಟನೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇