Narendra Modi: 300ರ ಗಡಿ ದಾಟಿದ ಎನ್.ಡಿ.ಎ ಮಿತ್ರಕೂಟ

(Narendra Modi) ಎನ್‌ಡಿಎ ಒಕ್ಕೂಟದ ಸಂಖ್ಯಾಬಲ 300ರ ಗಡಿ ದಾಟಿದೆ. 11 ಪಕ್ಷೇತರರು ಮತ್ತು ಸ್ಥಳೀಯ ಪಕ್ಷಗಳ ಬೆಂಬಲದಿಂದ ಸಂಖ್ಯಾಬಲ ಈಗ 303ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಕಳೆದ ಬಾರಿ ಬಹುಮತ ಪಡೆದಿದ್ದ ಬಿಜೆಪಿ ಈ ಬಾರಿ 240 ಸ್ಥಾನಗಳಲ್ಲಿ ಮಾತ್ರ ಗೆದ್ದಿದ್ದು, ಮ್ಯಾಜಿಕ್ ನಂಬರ್ ತಲುಪುವಲ್ಲಿ ವಿಫಲವಾಗಿತ್ತು. ಚಂದ್ರಬಾಬು ನಾಯ್ದು ಮತ್ತು ನಿತೀಶ್ ಕುಮಾರ್ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು ಪಕ್ಷೇತರರು ಸಹ ಕೈ ಜೋಡಿಸಿದ್ದಾರೆ.

ಬಹುಮತ ದೊರೆಯದ ಹಿನ್ನೆಲೆಯಲ್ಲಿ ಬಿಜೆಪಿಯು ಮುನ್ನೆಚ್ಚರಿಕಾ ಕ್ರಮವಾಗಿ ಸಣ್ಣ ಪಕ್ಷಗಳಿಂದ ಗೆದ್ದವರು ಹಾಗೂ ಪಕ್ಷೇತರರ ಬೆಂಬಲ ಪಡೆಯಲು ಪ್ರಯತ್ನಿಸಿದ್ದು ಈ ಪೈಕಿ ಸುಮಾರು 11 ನಾಯಕರು ಎನ್‌ಡಿಎಗೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!


ನರೇಂದ್ರ ಮೋದಿ ಅವರು ಅವಿರೋಧವಾಗಿ ಎನ್‌ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ

ಜೂನ್ 9 ನೇ ತಾರೀಖು ಹಲವು ದೇಶಗಳ ಪ್ರಧಾನಿಗಳ ಉಪಸ್ಥಿತಿಯಲ್ಲಿ ನರೇಂದ್ರ ಮೋದಿ ಅವರು 3 ನೇ ಬಾರಿ ದೇಶದ ಪ್ರಧಾನಿ ಚುಕ್ಕಾಣಿ ಹಿಡಿಯಲಿದ್ದಾರೆ

Narendra Modi: 300ರ ಗಡಿ ದಾಟಿದ ಎನ್.ಡಿ.ಎ ಮಿತ್ರಕೂಟ
Narendra Modi: 300ರ ಗಡಿ ದಾಟಿದ ಎನ್.ಡಿ.ಎ ಮಿತ್ರಕೂಟ

ಇದನ್ನೂ ಓದಿ: 1.16 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ; ಕಾರಣವೇನು ಗೊತ್ತಾ? ಇಲ್ಲಿದ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಬಡ್ಡಿ ರಹಿತ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; 3 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    12. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಯುಕೆ-ಇಂಡಿಯಾ ಟೋಫಲ್ ನಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    13.  ರೈತರಿಗೆ ಭರ್ಜರಿ ಗುಡ್ ನ್ಯೂಸ್..!; ಪಿಎಂ ಕಿಸಾನ್ ಹಣ 2000 ಹಣ ಬಿಡುಗಡೆ.!; ಈ ಕೆಲಸ ತಪ್ಪದೇ ಮಾಡಿ
    14. ರೈತರೇ ಗಮನಿಸಿ..; ಬರ ಪರಿಹಾರ ಪಡೆಯಲು “ಫೂಟ್ಸ್ ಐಡಿ” ಕಡ್ಡಾಯ..!