National Medical Commission: ಔಷಧದ ಚೀಟಿಯನ್ನು ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು

National Medical Commission: ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆ.2ರಂದು ಹೊರಬಿದ್ದಿರುವ ರೆಗ್ಯುಲೇಷನ್ಸ್ ರಿಲೇಟಿಂಗ್ ಟು ಪ್ರೊಫೆಷನಲ್ ಕಂಡಕ್ಟ್ ಆಫ್ ರಿಜಿಸ್ಟರ್ಡ್ ಮೆಡಿಕಲ್ ಪ್ರ‍್ಯಾಕ್ಟಿಷಿನರ್ಸ್ ಪ್ರಕಾರ ವೈದ್ಯರು ಔಷಧದ ಹೆಸರುಗಳನ್ನು ಸ್ಪಷ್ಟವಾಗಿ ಮತ್ತು ಕ್ಯಾಪಿಟಲ್ ಲೆಟರ್ನಲ್ಲೇ ಬರೆಯಬೇಕು ಎಂದು ಸೂಚನೆಯನ್ನೂ ನೀಡಿದೆ.

ಇದನ್ನೂ ಓದಿ; ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ

National Medical Commission: ವೈದ್ಯರು ತಮ್ಮ ರೋಗಿಗಳಿಗೆ ಜನರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಸೂಚನೆಯನ್ನೂ ನೀಡಿದೆ. ತಪ್ಪು ತಿಳುವಳಿಕೆ ತಪ್ಪಿಸುವ ನಿಟ್ಟಿನಲ್ಲಿ ಇದು ಅಗತ್ಯವಾಗಿದ್ದು, ಸಾಧ್ಯವಾದರೆ ಪ್ರಿಸ್ಕ್ರಿಪ್ಷನ್ ಟೈಪ್ ಮಾಡಿ ಪ್ರಿಂಟ್ ರೂಪದಲ್ಲಿ ಕೊಡಬೇಕು ಎಂದು ಕೂಡ ಆಯೋಗ ಹೇಳಿದೆ. ವೈದ್ಯರು ಪ್ರಿಸ್ಕ್ರಿಪ್ಷನ್ ಬರೆಯಲು ಬಳಸಬಹುದಾದ ಟೆಂಪ್ಲೇಟ್ಗಳನ್ನು ಕೂಡ ಒದಗಿಸಲಾಗಿದೆ ಎಂದು ತಿಳಿಸಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?;  ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
  2. ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
  3. ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
  4. ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ;  ಯಾರು ಈ ಕೈ ಶಾಸಕ
  5. ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
  6. ಬ್ರಿಟಿಷ್ ಕಾಲದ ಕಾನೂನು ಬದಲು;  ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
  7. ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
  8. ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
  9. ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?;  ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
  10. ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
  11. ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್;  ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 

👇