Navodaya Vidyalaya: ನವೋದಯ ವಿದ್ಯಾಲಯದಲ್ಲಿ ಉದ್ಯೋಗ

(Navodaya Vidyalaya) ನವೋದಯ ವಿದ್ಯಾಲಯ ಸಮಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಹುದ್ದೆಯ ವಿವರ:
* ಸ್ಟಾಫ್ ನರ್ಸ್
* ಆಡಿಟ್ ಅಸಿಸ್ಟಂಟ್
* ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್
* ಲೀಗಲ್ ಅಸಿಸ್ಟಂಟ್
* ಸ್ಟೆನೋಗ್ರಾಫರ್
* ಕಂಪ್ಯೂಟರ್ ಆಪರೇಟರ್
* ಕ್ಯಾಟರಿಂಗ್ ಸೂಪರ್‌ವೈಸರ್
* ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್
* ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್
* ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್
* ಲ್ಯಾಬ್ ಅಟೆಂಡಂಟ್
* ಮೆಸ್ ಹೆಲ್ಪರ್
* ಮಲ್ಟಿ ಟಾಸ್ಕಿಂಗ್ ಸ್ಟಾಫ್


ಇದನ್ನೂ ಓದಿ: ಉದ್ಯೋಗಕ್ಕಾಗಿ ನೀಡುವ ರೆಸ್ಯೂಮ್‌ ಈ ಕಾರಣಗಳಿಂದ ರಿಜೆಕ್ಟ್‌ ಆಗಬಹುದು.. ಎಚ್ಚರ!; ಜಾಬ್‌ಗೆ ಶಾರ್ಟ್‌ ಲಿಸ್ಟ್‌ ಆಗದಿರಲು ಸಾಮಾನ್ಯ ಕಾರಣಗಳೇನು?;  ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ


ಹುದ್ದೆಯ ಸಂಖ್ಯೆ:
* ಸ್ಟಾಫ್ ನರ್ಸ್ 121
* ಆಡಿಟ್ ಅಸಿಸ್ಟಂಟ್ 12
* ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ 4
* ಲೀಗಲ್ ಅಸಿಸ್ಟಂಟ್ 1
* ಸ್ಟೆನೋಗ್ರಾಫರ್ 23
* ಕಂಪ್ಯೂಟರ್ ಆಪರೇಟರ್ 2
* ಕ್ಯಾಟರಿಂಗ್ ಸೂಪರ್‌ವೈಸರ್ 78
* ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21
* ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
* ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128
* ಲ್ಯಾಬ್ ಅಟೆಂಡಂಟ್ 161
* ಮೆಸ್ ಹೆಲ್ಪರ್ 442
* ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) 19


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ; ಯಾವೆಲ್ಲಾ ಯೋಜನೆಗಳಿಗೆ, ಇಲ್ಲಿದೆ ಡಿಟೈಲ್ಸ್


ವಿದ್ಯಾರ್ಹತೆ:
* ಸ್ಟಾಫ್ ನರ್ಸ್: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್ ಆಫೀಸರ್ (ಎಎಸ್‌ಒ): ಯಾವುದೇ ಪದವಿ
* ಆಡಿಟ್ ಅಸಿಸ್ಟಂಟ್: ಬಿ.ಕಾಂ
* ಜೂನಿಯರ್ ಟ್ರಾನ್ಸ್ ಲೇಷನ್ ಆಫೀಸರ್: ಸ್ನಾತಕೊತ್ತರ ಪದವಿ
* ಲೀಗಲ್ ಅಸಿಸ್ಟಂಟ್: ಕಾನೂನು ಪದವಿ
* ಸ್ಟೆನೋಗ್ರಾಫರ್: ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಸ್ಕಿಲ್
* ಕಂಪ್ಯೂಟರ್ ಆಪರೇಟರ್: ಸಿಎಸ್, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
* ಕ್ಯಾಟರಿಂಗ್ ಸೂಪರ್‌ವೈಸರ್: ಹೋಟೆಲ್ ಮ್ಯಾನೇಜ್ ಮೆಂಟ್ ಪದವಿ
* ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್: ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಸ್ಕಿಲ್
* ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ)
* ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್: ಐಟಿಐ ಇನ್ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
* ಲ್ಯಾಬ್ ಅಟೆಂಡಂಟ್: ಎಸ್ಸೆಸ್ಸೆಲ್ಸಿ / ಪಿಯುಸಿ ಜೊತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್
* ಮೆಸ್ ಹೆಲ್ಪರ್: ಎಸ್ಸೆಸ್ಸೆಲ್ಸಿ
* ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್): ಎಸ್ಸೆಸ್ಸೆಲ್ಸಿ


ಇದನ್ನೂ ಓದಿ: ಕೇಂದ್ರ ಲೋಕಸೇವಾ ಆಯೋಗದಲ್ಲಿ ಬಂಪರ್ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಯೋಮಿತಿ:
ನವೋದಯ ವಿದ್ಯಾಲಯ ಸಮಿತಿ ಹುದ್ದೆಗೆ 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ ಇರಬೇಕು. ಹಾಗೂ ಹುದ್ದೆಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1500
* ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 500
* ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1000 ರೂ.
* ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.


ಇದನ್ನೂ ಓದಿ: ಮಹಿಳೆಯರೇ ನೀವೂ ಉದ್ಯಮಿಗಳಾಗಿ; ಸಿಗಲಿದೆ 3 ಲಕ್ಷ ರೂ. ವರೆಗೆ ಬಡ್ಡಿರಹಿತ ಸಾಲ!; ಈ ದಾಖಲೆಗಳಿದ್ರೆ ಇಂದೇ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಎಪ್ರಿಲ್ 30, 2024

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://nvs.ntaonline.in/


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ


Navodaya Vidyalaya: ನವೋದಯ ವಿದ್ಯಾಲಯದಲ್ಲಿ ಉದ್ಯೋಗ
Navodaya Vidyalaya: ನವೋದಯ ವಿದ್ಯಾಲಯದಲ್ಲಿ ಉದ್ಯೋಗ