NCBS Recruitment: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

NCBS Recruitment: ನೀವು ಉದ್ಯೋಗ ಹುಡುಕುತ್ತಾ ಇದ್ದೀರಾ ಇಲ್ಲಿದೆ ನೋಡಿ ಬಂಪರ್ ಆಫರ್. ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ (National Centre For Biological Sciences) (NCBS Recruitment:)  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ; ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ

ಹುದ್ದೆಯ ಹೆಸರು:
ಅಸೋಸಿಯೇಟ್ ಡೈರೆಕ್ಟರ್

ವಿದ್ಯಾರ್ಹತೆ:
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
* ಜುಲೈ 1, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.
* ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

NCBS Recruitment:
NCBS Recruitment:

ಇತ್ತೀಚಿನ ಜನಪ್ರಿಯ ಸುದ್ದಿಗಳು    


ವೇತನ:
ಮಾಸಿಕ 96,720

ಉದ್ಯೋಗದ ಸ್ಥಳ:
ಬೆಂಗಳೂರು

ಇದನ್ನೂ ಓದಿ; ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಕೊನೆಯ ದಿನಾಂಕ:
ಸೆಪ್ಟೆಂಬರ್ 1, 2023

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ

ಅರ್ಹ ಅಭ್ಯರ್ಥಿಗಳು ಈ ಕೂಡಲೇ ಆನ್ ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ.

ಇದನ್ನೂ ಓದಿ; ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಚಿಕ್ಕಮಗಳೂರು: ಎತ್ತು ತಿವಿದು ಯುವ ರೈತ ಸಾವು
  2. ಜೈಲಿನಲ್ಲಿ ಗಾಂಜಾ, ಮೊಬೈಲ್ ಪತ್ತೆ ಪ್ರಕರಣ; ನಾಲ್ವರು ಅಧಿಕಾರಿಗಳ ಅಮಾನತು
  3. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  4. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  5. ಚಿಕ್ಕಮಗಳೂರು: ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಬಂಧನ
  6. ಚಂದ್ರಯಾನ-3 ಯಶಸ್ವಿ; ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಂಭ್ರಮಾಚರಣೆ
  7. ಆಲ್ದೂರು: ಮನೆ ಬಿಟ್ಟು ನಾಪತ್ತೆಯಾಗಿದ್ದ ಯುವತಿ ಬೆಂಗಳೂರಿನಲ್ಲಿ ಪತ್ತೆ
  8. ಚಿಕ್ಕಮಗಳೂರು ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಖಾಸಗಿಯವರಿಗೆ ಪರಭಾರೆ ಮಾಡಿದ ತಹಸಿಲ್ದಾರ್‌
  9. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  10. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  11. ಕಡೂರು ತಹಸೀಲ್ದಾರ್ ಆಗಿದ್ದ ಉಮೇಶ ಅಂದರ್; ಏನಿದು ಪ್ರಕರಣ? ಇಲ್ಲಿದೆ ಡಿಟೈಲ್ಸ್
  12. ಚಂದ್ರಯಾನ ಯಶಸ್ವಿಗೆ ಶಕಟಪುರಂ ಶ್ರೀಗಳಿಂದ ಶುಭ ಹಾರೈಕೆ; ಮೋದಿ ಕುರಿತಂತೆ ಸ್ವಾಮೀಜಿ ಹೇಳಿದ್ದೇನು..?
  13. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  14. ಶೃಂಗೇರಿ: ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಮರ ಕಡಿತ?;  ಕಾರ್ಯಾಚರಣೆಗಿಳಿದ ವನ್ಯಜೀವಿ ಸಂರಕ್ಷಣಾ ಇಲಾಖೆ
  15. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 25-08-2023
  16. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.08.2023
  17. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  18. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  19. ಶಾಲೆಗೆ ಬಾರದ ಮುಖ್ಯಶಿಕ್ಷಕರು, ಮಕ್ಕಳ ವಿದ್ಯಾಭ್ಯಾಸ ಕುಂಠಿತ. ಗ್ರಾಮಸ್ಥರ ಪ್ರತಿಭಟನೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇