(NCFWI) ಕಾನೂನು ಅಥವಾ ಇತರ ನಿರ್ದಿಷ್ಟ ಕೋರ್ಸ್ ಗಳನ್ನು ಓದುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ನ್ಯಾಷನಲ್ ಕಮಿಷನ್ ಫಾರ್ ವುಮೆನ್ ಇಂಟರ್ನ್ ಶಿಪ್ 2024 ಕಾನೂನು ಅಥವಾ ಇತರ ನಿರ್ದಿಷ್ಟ ಕೋರ್ಸ್ಗಳಲ್ಲಿ ಒಂದನ್ನು ಅನುಸರಿಸುವ UG ಮತ್ತು PG ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಹಿಳಾ ಆಯೋಗವು ನೀಡುವ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತೆ ಅನ್ನು ಹೊಂದಿರಬೇಕು.
ಇದನ್ನೂ ಓದಿ: ಅನ್ನದಾತರಿಗೆ ಮುಖ್ಯ ಮಾಹಿತಿ; ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?;
* ತಮ್ಮ ಮೊದಲ ವರ್ಷದಲ್ಲಿರುವ ವಿದ್ಯಾರ್ಥಿಗಳು ಅನ್ ಪೇಯ್ಡ್ ಇಂಟರ್ನ್ ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
* ಪೇಯ್ಡ್ ಇಂಟರ್ನ್ ಶಿಪ್ ಕಾರ್ಯಕ್ರಮಕ್ಕಾಗಿ, ವಿದ್ಯಾರ್ಥಿಗಳು ತಮ್ಮ ಎರಡನೇ ಅಥವಾ ಅದಕ್ಕಿಂತ ಹೆಚ್ಚಿನ ವರ್ಷದವರಾಗಿರಬೇಕು ಮತ್ತು ನಿರ್ದಿಷ್ಟ ಅಧ್ಯಯನ ಕ್ಷೇತ್ರಗಳಲ್ಲಿ ದಾಖಲಾಗಿರಬೇಕು.
* ಈ ಸಂಬಂಧಿತ ಕಾರ್ಯಕ್ರಮಗಳಲ್ಲಿ ಕಾನೂನು (ಎಲ್‌ಎಲ್‌ಬಿ), ಸೋಷಿಯಾಲಜಿ, ಸೋಷಿಯಲ್ ವರ್ಕ್ ಅಥವಾ ಜೆಂಡರ್ ಸ್ಟಡೀಸ್ ಸೇರಿವೆ.
ಇದನ್ನೂ ಓದಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್
ಎಷ್ಟು ಸ್ಕಾಲರ್ ಶಿಪ್:
ಮಾಸಿಕ 10,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ;
ಈ ಸ್ಕಾಲರ್ ಶಿಪ್ ಅರ್ಹ ವಿದ್ಯಾರ್ಥಿಗಳು ವರ್ಷಪೂರ್ತಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಪ್ರವಾಸಿ ಗೈಡ್ ಹುದ್ದೆಗೆ ಅರ್ಜಿ ಆಹ್ವಾನ; ಎಲ್ಲಿ? ಅರ್ಹತೆ ಏನಿರಬೇಕು, ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/NWCI1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನಗ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಲ್ಲಿದೆ ಮಾಹಿತಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






