NCRTC: ಎನ್‌ಸಿಆರ್‌ಟಿಸಿ ಇಂದ ನೇಮಕಾತಿ, 18,000 ದಿಂದ ಸಂಬಳ

(NCRTC:) ಎನ್‌ಸಿಆರ್‌ಟಿಸಿ ಅಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ಹುದ್ದೆಯ ವಿವರ:
* ಜೂನಿಯರ್‌ ಇಂಜಿನಿಯರ್
* ಜೂನಿಯರ್ ಮೇಂಟೇನರ್ (ಕಿರಿಯ ನಿರ್ವಹಣಾಗಾರರು)
* ಪ್ರೋಗ್ರಾಮಿಂಗ್ ಅಸೋಸಿಯೇಟ್
* ಅಸಿಸ್ಟಂಟ್‌

ಹುದ್ದೆಯ ಸಂಖ್ಯೆ:
* ಜೂನಿಯರ್‌ ಇಂಜಿನಿಯರ್: 36
* ಜೂನಿಯರ್ ಮೇಂಟೇನರ್ (ಕಿರಿಯ ನಿರ್ವಹಣಾಗಾರರು): 28
* ಪ್ರೋಗ್ರಾಮಿಂಗ್ ಅಸೋಸಿಯೇಟ್: 04
* ಅಸಿಸ್ಟಂಟ್‌: 04


ನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್; ಆಕರ್ಷಕ ಸಂಬಳ


(NCRTC: ವೇತನ:
* ಜೂನಿಯರ್‌ ಇಂಜಿನಿಯರ್: 22800-75850
* ಪ್ರೋಗ್ರಾಮಿಂಗ್ ಅಸೋಸಿಯೇಟ್: 22800-75850
* ಅಸಿಸ್ಟಂಟ್‌: 20250-65500.
* ಜೂನಿಯರ್ ಮೇಂಟೇನರ್: 18250-59200

ವಿದ್ಯಾರ್ಹತೆ:
* ಜೂನಿಯರ್‌ ಇಂಜಿನಿಯರ್: 3 ವರ್ಷದ ಡಿಪ್ಲೊಮ ಇನ್‌ ಇಂಜಿನಿಯರಿಂಗ್
* ಪ್ರೋಗ್ರಾಮಿಂಗ್ ಅಸೋಸಿಯೇಟ್: 3 ವರ್ಷದ ಡಿಪ್ಲೊಮ ಇನ್‌ ಇಂಜಿನಿಯರಿಂಗ್
* ಅಸಿಸ್ಟಂಟ್‌: ಬಿಬಿಎ / ಬಿಬಿಎಂ / ಹೋಟೆಲ್ ಮ್ಯಾನೇಜ್ಮೆಂಟ್ ಅಥವಾ ತತ್ಸಮಾನ ಪದವಿ
* ಕಿರಿಯ ನಿರ್ವಹಣಾಗಾರರು: ಐಟಿಐ ಶಿಕ್ಷಣವನ್ನು ಇಲೆಕ್ಟ್ರೀಷಿಯನ್, ಫಿಟ್ಟರ್ ಟ್ರೇಡ್‌ನಲ್ಲಿ ಪಡೆದಿರಬೇಕು


ನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ


ವಯೋಮಿತಿ:
* ಅರ್ಜಿ ಸಲ್ಲಿಸಲು ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದವರಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ.

ಅರ್ಜಿ ಸಲ್ಲಿಕೆ ಹೇಗೆ?:
ಎನ್‌ಸಿಆರ್‌ಟಿಸಿ’ಯ ಹುದ್ದೆಗಳಿಗೆ ಅರ್ಜಿ ಹಾಕಲು ವೆಬ್‌ ವಿಳಾಸ www.ncrtc.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
24-03-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
09-05-2025 ರ 23:59 ಗಂಟೆವರೆಗೆ.

NCRTC: ಎನ್‌ಸಿಆರ್‌ಟಿಸಿ ಇಂದ ನೇಮಕಾತಿ, 18,000 ದಿಂದ ಸಂಬಳ
NCRTC: ಎನ್‌ಸಿಆರ್‌ಟಿಸಿ ಇಂದ ನೇಮಕಾತಿ, 18,000 ದಿಂದ ಸಂಬಳ

ಇತ್ತೀಚಿನ ಜನಪ್ರಿಯ ಸುದ್ದಿಗಳು (NCRTC:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?