Nekara Samman Yojana: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!

(Nekara Samman Yojana:) ರಾಜ್ಯ ಸರ್ಕಾರದಿಂದ ನೇಕಾರರಿಗೆ ಈ ಯೋಜನೆಯಡಿ ವಾರ್ಷಿಕವಾಗಿ 5000 ರೂ. ಸಿಗಲಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.‌


ನ್ನೂ ಓದಿ: ಗ್ರಾಮೀಣ ಬ್ಯಾಂಕ್’ನಲ್ಲಿ ಜಾಬ್‌ ಆಫರ್: ವಿದ್ಯಾರ್ಹತೆ, ಸಂಬಳ ಡಿಟೈಲ್ಸ್‌ ಇಲ್ಲಿದೆ


ನೇಕಾರರ ಸಮ್ಮಾನ್ ಯೋಜನೆಯಡಿ ಈಗಾಗಲೇ 2025-26 ನೇ ಸಾಲಿಗೆ ನೊಂದಾಯಿತರಾಗಿರುವ ನೇಕಾರರಿಂದ ಹಾಗೂ ನೇಕಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ/ ವಿದ್ಯುತ್ ಮಗ್ಗ ನೇಕಾರರಿಂದ ಹೊಸದಾಗಿ ಅರ್ಜಿಗಳನ್ನು ಪಡೆದು ಅರ್ಹರಿರುವ ನೇಕಾರರ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟನಲ್ಲಿ ಅಪ್ಲೋಡ್ ಮಾಡಲ ತಿಳಿಸಲಾಗಿರುತ್ತದೆ.


ನ್ನೂ ಓದಿ: ಈ ದಿನದಿಂದ ದಸರಾ ರಜೆ ಆರಂಭ; ದಸರಾ ರಜೆ ಎಷ್ಟು ದಿನ? ಎಲ್ಲಿಂದ ಎಲ್ಲಿಯವರೆಗೆ


ಹೀಗಾಗಿ ಅರ್ಜಿಯನ್ನು ಈ ಕೆಳಕಂಡ ದಾಖಲಾತಿಗಳೊಂದಿಗೆ ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಎಂ. ರಸ್ತೆ, ಹೆಚ್.ಡಿ.ಸಿ.ಸಿ ಬ್ಯಾಂಕ್ ಹತ್ತಿರ, ಡೈರಿ ಸರ್ಕಲ್, ಹಾಸನ ಕಚೇರಿಗೆ ಸೆ.25 ರೊಳಗಾಗಿ ಸಲ್ಲಿಸುವುದು.


ನ್ನೂ ಓದಿ: ರಾಜ್ಯದಲ್ಲಿ ಸೈಬರ್ ಕ್ರೈಂ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ; ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ


(Nekara Samman Yojana:) ಬೇಕಾಗುವ ದಾಖಲೆಗಳು ಯಾವುದು?:
* ಆಧಾರ ಕಾರ್ಡ್
* ರೇಷನ್ ಕಾರ್ಡ್
* ನೇಕಾರ ಸಮ್ಮಾನ್ ಐ.ಡಿ/ಪೆಹಚಾನ್ ಕಾರ್ಡ್
* ಆದಾರ್ (ಓPಅI) ಲಿಂಕ್ ಬ್ಯಾಂಕ್ ಪಾಸ್ ಬುಕ್ ಪ್ರತಿ
* ಕೈಮಗ್ಗ/ವಿದ್ಯುತ್ ಮಗ್ಗ ನೇಕಾರಿಕೆ ಮಾಡುತ್ತಿರುವ ಪೋಟೋ
* ಕೈಮಗ್ಗ/ವಿದ್ಯುತ್ ಮಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೂಲಿ ನೇಕಾರರ ಮಜೂರಿ ಪಾವತಿ ರಸೀದಿಯನ್ನು ಸಲ್ಲಿಸಲು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Nekara Samman Yojana: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!
Nekara Samman Yojana: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!

ನ್ನೂ ಓದಿ: ಈ 3 ರಾಶಿಯವರ ಮೇಲೆ ಸಂಪತ್ತಿನ ಮಳೆ ಸುರಿಸಲಿದ್ದಾನೆ ಬುಧ..!


ಇತ್ತೀಚಿನ ಜನಪ್ರಿಯ ಸುದ್ದಿಗಳು (Nekara Samman Yojana:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ