New Delhi: ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ

New Delhi: ಆಮೈಸ್ಟಿ ಇಂಟರ್ ನ್ಯಾಷನಲ್ ಮತ್ತು ದಿ ವಾಷಿಂಗ್ಟನ್ ಪೋಸ್ಟ್ ಭಾರತದಲ್ಲಿಯ ಪ್ರತಿಷ್ಠಿತ ಪತ್ರಕರ್ತರ ವಿರುದ್ಧ ಎನ್ ಎಸ್ ಒ ಗ್ರೂಪ್ ನ ಪೆಗಾಸಸ್ ಸ್ಟೈವೇರ್ ನ ನಿರಂತರ ಬಳಕೆಯ ಕುರಿತು ಹೊಸ ಆಘಾತಕಾರಿ ವಿವರಗಳನ್ನು (New Delhi: ) ಬಹಿರಂಗಗೊಳಿಸಿವೆ.

ಇದನ್ನೂ ಓದಿ; ಪೋಷಕರೇ ಗಮನಿಸಿ; ಮಕ್ಕಳ ಭವಿಷ್ಯಕ್ಕೆ ಹಣ ಹೂಡಿಕೆ ಮಾಡಬೇಕೇ?; ಈ ಯೋಜನೆಯಡಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಸಿಗಲಿದೆ 5 ಲಕ್ಷ ರೂ.ವರೆಗೆ ಹಣ!

ದಿ ವೈರ್ ನ ಸ್ಥಾಪಕ ಸಂಪಾದಕ ಸಿದ್ಧಾರ್ಥ ವರದರಾಜನ್ ಮತ್ತು ದಿ ಆರ್ಗನೈಸ್ಟ್ ಕ್ರೈಂ ಅಂಡ್ ಕರಪ್ಪನ್ ರಿಪೋರ್ಟ್ ಪ್ರಾಜೆಕ್ಟ್ ನ (ಒಸಿಸಿಆರ್ಪಿ) ದಕ್ಷಿಣ ಏಶ್ಯಾ ಸಂಪಾದಕ ಆನಂದ ಮಂಗ್ನಾಲೆ ಅವರು ತಮ್ಮ ಐಫೋನ್ ಗಳಲ್ಲಿ ಪೆಗಾಸಸ್ ಪ್ರೈವೇರ್ ನ ಇತ್ತೀಚಿನ ದಾಳಿಗೆ ಗುರಿಯಾದ ಪತ್ರಕರ್ತರಲ್ಲಿ ಸೇರಿದ್ದಾರೆ ಎನ್ನುವುದನ್ನು ಆಮೆಸ್ಟಿ ಇಂಟರ್ನ್ಯಾಷನಲ್ ನ ಸೆಕ್ಯೂರಿಟಿ ಲ್ಯಾಬ್ ನಡೆಸಿದ ವಿಧಿವಿಜ್ಞಾನ ತನಿಖೆಗಳು ದೃಢಪಡಿಸಿವೆ.

New Delhi: ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
New Delhi: ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ

ಇದನ್ನೂ ಓದಿ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪಾಸಾದವರಿಗೆ ಉದ್ಯೋಗಾವಕಾಶ;ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಭಾರತದಲ್ಲಿಯ ಪತ್ರಕರ್ತರು ಕಾನೂನುಬಾಹಿರ ಕಣ್ಣಾವಲು ಬೆದರಿಕೆಯನ್ನು ಎದುರಿಸುತ್ತಿರುವುದು ಹೆಚ್ಚುತ್ತಿದೆ. (New Delhi: ) ಇದರ ಜೊತೆಗೆ ಕರಾಳ ಕಾನೂನುಗಳಡಿ ಜೈಲುವಾಸ, ಸುಳ್ಳು ಆರೋಪಗಳು, ಕಿರುಕುಳ ಮತ್ತು ಬೆದರಿಕೆಗಳನ್ನು ಅವರು ಎದುರಿಸುತ್ತಿದ್ದಾರೆ. 2021 ರಲ್ಲಿ ಪತ್ರಕರ್ತರು, ವಿರೋಧ ಪಕ್ಷದ ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮೇಲೆ ನಿಗಾ ಇಡಲು ಪೆಗಾಸಸ್ ಅನ್ನು ಕೇಂದ್ರ ಬಳಸಿಕೊಂಡಿದೆ. ಸೋರಿಕೆಯಾದ ದಾಖಲೆಗಳ ಪ್ರಕಾರ, ಇದನ್ನು 1,000 ಕ್ಕೂ ಹೆಚ್ಚು ಭಾರತೀಯ ಫೋನ್ ಸಂಖ್ಯೆಗಳ ವಿರುದ್ಧ ಬಳಸಲಾಗಿದೆ ಎಂದು ತನಿಖಾ ವರದಿಯಲ್ಲಿ ಆರೋಪಿಸಲಾಗಿದೆ. ಈ ಕುತಂತ್ರಾಂಶದ ಕದ್ದಾಲಿಕೆಗೆ ಗುರಿಯಾದವರಲ್ಲಿ (New Delhi: ) ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿ ರಾಹುಲ್ ಗಾಂಧಿ ಕೂಡ ಸೇರಿದ್ದಾರೆ.

ಇದನ್ನೂ ಓದಿ; ರೈತರೇ ಗಮನಿಸಿ;ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಇನ್ನು ಪೆಗಾಸಸ್ ನಿಂದ ಫೋನ್ ಗೆ ಕನ್ನಹಾಕಿ ಸಂದೇಶಗಳು (New Delhi: ) ಮತ್ತು ಇಮೇಲ್ ಗಳನ್ನು ಓದಲು, ಫೋಟೋಗಳನ್ನು ವೀಕ್ಷಿಸಲು, ಕರೆಗಳನ್ನು ಕದ್ದಾಲಿಸಲು, ಸ್ಥಳಗಳನ್ನು ಪತ್ತೆ ಮಾಡಲು ಮತ್ತು ಫೋನ್ ಹೊಂದಿದವರ ಚಿತ್ರವನ್ನು ಅವರ ಫೋನಿನಲ್ಲಿರುವ ಕ್ಯಾಮೆರಾದಿಂದಲೇ ಚಿತ್ರಿಸಿಕೊಳ್ಳಲು ಬಳಸಲಾಗುತ್ತಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  2. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  3. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  4. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
  5. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  6. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  7.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  8.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  9. ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
  10. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  11. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  12.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  13. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  14. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  15. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  16. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  17. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  18. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇