New Ration Card 25: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಸಲು ಅವಕಾಶ!

(New Ration Card 25:) ಹೊಸ ಪಡಿತರ ಚೀಟಿ ಪಡೆಯಲು ಆಹಾರ ನಾಗರೀಕ ಸರಬರಾಜು ಇಲಾಖೆ ಅರ್ಜಿ ಆಹ್ವಾನಿಸಿದೆ. ಮೇ.5 ರ ಅಂದರೆ ನಾಳೆ ಮಧ್ಯಾಹ್ನ 1 ರಿಂದ 3 ರ ವರೆಗೆ ahara.kar.nic.in ನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!


ಅರ್ಜಿ ಸಲ್ಲಿಕೆ ಎಲ್ಲಿ?:
ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
* ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.


ನ್ನೂ ಓದಿ: ಪಂಪ್‌ ಸೆಟ್ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆದೇಶ; ಆದೇಶ ಪ್ರತಿ ಇಲ್ಲಿದೆ ನೋಡಿ


(New Ration Card 25:) ಬೇಕಾಗುವ ಅಗತ್ಯ ದಾಖಲೆಗಳು ಯಾವುದು?:
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ


ನ್ನೂ ಓದಿ: ಸಾಮೂಹಿಕ ವಿವಾಹಕ್ಕೆ ಸಿಗಲಿದೆ 50000 ರೂ.; ಅರ್ಜಿ ಸಲ್ಲಿಕೆ ಹೇಗೆ?


ಗಮನಿಸಿ: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಸಲು 01-05-2025 ರಿಂದ 05-05-2025 ರವರೆಗೆ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಜೊತೆಗೆ ಅರ್ಜಿ ಸಲ್ಲಿಸಲು ಕೆಲವು ಸೇವಾಸಿಂಧು ಪೋರ್ಟಲ್ ಗಳಿಗೆ ಹಾಗೂ ಕೆಲವು ಭಾಗದಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಬಯಸುವವರು ಮಾಹಿತಿ ಪಡೆದುಕೊಂಡು ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.

(ಸೂಚನೆ: ಈ ಲೇಖನವು ಕೆಲವು ಮಾಧ್ಯಮಗಳಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ನ್ಯೂಸ್‌ ಮಲ್ನಾಡ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್‌ ಮಲ್ನಾಡ್ ಇದಕ್ಕೆ ಜವಾಬ್ದಾರಿಯಲ್ಲ)

New Ration Card 25: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಸಲು ಅವಕಾಶ!
New Ration Card 25: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಸಲು ಅವಕಾಶ!

ಇತ್ತೀಚಿನ ಜನಪ್ರಿಯ ಸುದ್ದಿಗಳು (New Ration Card 25:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?