(new- ration Card:) ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಅನ್ನು ನೀಡುತ್ತಿದ್ದ, ಇದೀಗ ಆಹಾರ ಇಲಾಖೆಯು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!
ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕು. ಹಾಗೂ ಅರ್ಹತೆಗಳೇನು ಹೊಂದಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಸೂಚನೆ: ಹೊಸ ರೇಷನ್ ಕಾರ್ಡ್ ಅನ್ನು ವೈದ್ಯಕೀಯ ಎಮರ್ಜೆನ್ಸಿ ಇದ್ದವರಿಗೆ ಅವಕಾಶ ನೀಡಿದ್ದು, ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೇವಲ 2 ದಿನ ಮಾತ್ರ ಅವಕಾಶ ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ನಿಮ್ಮ ಹತ್ತಿರದ ಸಿ.ಎಸ್.ಸಿ ಸೆಂಟರ್ ಅಥವಾ ಗ್ರಾಮ ಒನ್ ಅನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಅನಧಿಕೃತ ಪಂಪ್ಸೆಟ್ ಹೊಂದಿದ್ರೆ ಈ ಸುದ್ದಿ ಓದಿ; ಕಾನೂನು ಕ್ರಮ ಫಿಕ್ಸ್!, ಯಾಕೆ ಗೊತ್ತಾ?
ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು:
• ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
• ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯದ ಮೇಲೆ ರೇಷನ್ ಕಾರ್ಡ್ ಅನ್ನು BPL, ಹಾಗೂ APL ಎಂಬುದು ನಿರ್ಧರಿತವಾಗಿರಲಿದೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ವೋಟರ್ ಐಡಿ
• ಮೊಬೈಲ್ ನಂಬರ್
• ಡ್ರೈವಿಂಗ್ ಲೈಸೆನ್ಸ್
• ವಯಸ್ಸಿನ ಪ್ರಮಾಣ ಪತ್ರ
• ಇತ್ತೀಚಿನ ಪಾರ್ಸ್ ಪೋರ್ಟ್ ಗಾತ್ರದ ಫೋಟೋ
• ಅರ್ಜಿದಾರರ ಸ್ವಯಂ ಘೋಷಿತ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರದ CSC ಕೇಂದ್ರ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಸಲು ಸಮಯವನ್ಜು ನಿಗದಿ ಮಾಡಿದ್ದು, ಆ ಸಮಯಕ್ಕೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





