New Ration Card: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ

(New Ration Card) ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಹೌದು, ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರ ಮನೆಗೆ ಖುದ್ದಾಗಿ ಅಧಿಕಾರಿಗಳು ಭೇಟಿ ನೀಡಿ ದಾಖಲೆಯನ್ನು ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ಆಹಾರ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ ಈ ಜವಾಬ್ದಾರಿ ನೀಡಲಾಗಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿರುವ ಅರ್ಜಿದಾರರ ನೈಜ ದಾಖಲೆಗಳನ್ನು ಪರಿಶೀಲಿಸಲು ಮನೆಗೆ ಖುದ್ದು ಭೇಟಿ ನೀಡಲು ಆಹಾರ ಇಲಾಖೆ ಮುಂದಾಗಿದೆ. ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ದಾಖಲೆಗಳಲ್ಲಿ ತಪ್ಪು ಮಾಹಿತಿ ಕಂಡು ಬಂದಲ್ಲಿ ಅಂತಹ ಅರ್ಜಿಗಳನ್ನು ರದ್ದುಪಡಿಸಲಿದ್ದಾರೆ. ವರದಿಯನ್ನು ಆಧರಿಸಿ ಅರ್ಹರು ಎಂದು ಖಚಿತವಾದ ಅರ್ಜಿದಾರರಿಗೆ ಮಾತ್ರ ಹಂತ ಹಂತವಾಗಿ ಅರ್ಜಿ ವಿಲೇವಾರಿ ಮಾಡಿ ಹೊಸ ರೇಷನ್ ಕಾರ್ಡ್ ವಿತರಿಸಲಿದೆ.


ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ


ಕಳೆದ ವರ್ಷ 2023 ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಿಂದಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ಹೊಸ ರೇಷನ್ ಕಾರ್ಡ್ ಮಂಜೂರಾತಿ, ಸೇರ್ಪಡೆ ಹಾಗೂ ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೂ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ನೀಡಿಲ್ಲ. ಇದೀಗ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಆಹಾರ ಇಲಾಖೆ ಭರದ ಸಿದ್ಧತೆ ನಡೆಸಿದ್ದು, ಇವುಗಳಲ್ಲಿ ಅರ್ಹ ಅರ್ಜಿದಾರರೆಷ್ಟು? ಅನರ್ಹ ಅರ್ಜಿದಾರರೆಷ್ಟು? ಎಂಬುವುದನ್ನು ಪತ್ತೆ ಹಚ್ಚಲು ಮುಂದಾಗಿದೆ.

New Ration Card: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ
New Ration Card: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ

ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ