new rules:ಆಗಸ್ಟ್‌ 1 ರಿಂದ ಜಾರಿಯಾಗುವ ಈ ನಿಯಮ ನಿಮಗೆ ಗೊತ್ತಾ?

(new rules: ) ರಸ್ತೆ ಅಪಘಾತಗಳನ್ನು ತಡೆಗಟ್ಟಲು ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ ಹೈ ಬೀಮ್ ಲೈಟ್, ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಚರಣೆ ನಡೆಸಲಾಗಿದೆ.


ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ


ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.


ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್


ಇದೇ ರೀತಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಪುಟ್ ಪಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಾಚರಣೆ ಮಾಡುವುದು, ಇದರ ಜೊತೆಗೆ Defective Number Plate ಮೇಲೆ ಸಹ 01 ನೇ ಆಗಸ್ಟ್ 2024 ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.


ಇದನ್ನೂ ಓದಿ: ಜಿಲ್ಲೆಯ ರೈತರ ಗಮನಕ್ಕೆ; ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಲಿಂಕ್ ಮಾಡದೇ ಇರುವವರು ಕೂಡಲೇ ಈ ರೀತಿ ಮಾಡಿ


ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನ ಮಾಡುವುದು ಜೀವನಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್‌ಎಸ್ 281 ಅಡಿಯಲ್ಲಿ ಮತ್ತು 184 IMV ಕಾಯ್ದೆಯಡಿ ಹಾಗೂ FIR ದಾಖಲು ಮಾಡಿ ಕ್ರಮ ಜರುಗಿಸಲಾಗುತ್ತದೆ.

new rules:ಆಗಸ್ಟ್‌ 1 ರಿಂದ ಜಾರಿಯಾಗುವ ಈ ನಿಯಮ ನಿಮಗೆ ಗೊತ್ತಾ?
new rules:ಆಗಸ್ಟ್‌ 1 ರಿಂದ ಜಾರಿಯಾಗುವ ಈ ನಿಯಮ ನಿಮಗೆ ಗೊತ್ತಾ?

ಇದನ್ನೂ ಓದಿ: ನಿಮ್ಮ ವಾಹನಕ್ಕೆ ಕಣ್ಣು ಕುಕ್ಕುವಂತಹ ಹೆಡ್ ಲೈಟ್ ಬಳಸ್ತೀರಾ?; ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    12. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    13. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    14. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    15. ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ
    16. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ