(new-year-offer:) ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು, ಮೂರು ಬಾಟಲ್ ಮದ್ಯ ಖರೀದಿಸಿದರೆ ಒಂದು ಉಚಿತವಾಗಿ ನೀಡುವ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಡಿಸೆಂಬರ್ 31 ರಂದು ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗುತ್ತದೆ. ಹೀಗಾಗಿ ವ್ಯಾಪಾರ, ಗ್ರಾಹಕರ ಹೆಚ್ಚಳದ ಜೊತೆಗೆ ಗ್ರಾಹಕರನ್ನು ಸಂಪಾದಿಸಲು ದುಬಾರಿ ಬೆಲೆಯ ಮದ್ಯಗಳಲ್ಲಿ ರಿಯಾಯಿತಿ ಹೆಚ್ಚಿನ ಖರೀದಿಗೆ ಒಂದು ಬಾಟಲ್ ಉಚಿತ ನೀಡುವುದಾಗಿ ಕೆಲವು ಮದ್ಯ ಮಾರಾಟಗಾರರು ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಈ ಯೋಜನೆ ಜಾರಿ
ಕೆಲ ಬ್ರಾಂಡ್‌ನವರು ಮಾರಾಟ ಹೆಚ್ಚಿಸಿಕೊಳ್ಳಲು ಮದ್ಯದಂಗಡಿಯವರಿಗೆ ದುಬಾರಿ ಬೆಲೆಯ 750 ಎಂಎಲ್‌ನ ಫುಲ್ ಬಾಟಲ್ ಮೇಲೆ 100 ರಿಂದ 200 ರುಪಾಯಿವರೆಗೂ ವಿಶೇಷ ರಿಯಾಯಿತಿ ನೀಡಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಗ್ರಾಹಕರಿಗೆ ತಮ್ಮ ಬ್ರಾಂಡ್ ಅನ್ನೇ ಹೆಚ್ಚಾಗಿ ಮಾರಾಟ ಮಾಡಲಿ ಎನ್ನುವತಂತ್ರ ಇದರ ಹಿಂದೆ ಅಡಗಿದೆ. ಕಂಪೆನಿಗಳು ತಮಗೆ ನೀಡಿದ ದರ ರಿಯಾಯಿತಿ ಕೊಡುಗೆಯ ಬಹುಪಾಲನ್ನು ಗ್ರಾಹಕರಿಗೇ ನೀಡಿ ವ್ಯಾಪಾರ ಹೆಚ್ಚಿಸಿಕೊಳ್ಳಲು ಕೆಲ ಮದ್ಯ ಮಾರಾಟಗಾರರು ಮುಂದಾಗಿದ್ದು, ಮೂರು ಬಾಟಲ್ ಖರೀದಿಸಿದರೆ ಒಂದು ಬಾಟಲ್ ಉಚಿತವಾಗಿ ನೀಡುವುದಾಗಿ ಕೆಲವು ಬಾರ್ & ರೆಸ್ಟೋರೆಂಟ್ ಗಳು ಘೋಷಿಸಿದೆ.

ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





