NEWS CLICK: ಚೀನಾದಿಂದ ಹಣ ಪಡೆದು ವರದಿ; ನ್ಯೂಸ್‌ಕ್ಲಿಕ್‌ ಸಂಪಾದಕ ಬಂಧನ

NEWS CLICK: ಚೀನಾದಿಂದ ಹಣ ಪಡೆದು, ಆ ರಾಷ್ಟ್ರದ ಪರ ಪ್ರಚಾರಾಂದೋಲನ ನಡೆಸಿ, ಭಾರತದ ವಿರುದ್ಧ ವರದಿ ಪ್ರಕಟಿಸಿದ ಆರೋಪದಲ್ಲಿ ನ್ಯೂಸ್‌ಕ್ಲಿಕ್ ವೆಬ್‌ಸೈಟ್ ಸಂಸ್ಥಾಪಕರೂ ಆದ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ, ನ್ಯೂಸ್‌ಕ್ಲಿಕ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಎಂಬುವರನ್ನೂ ಬಂಧಿಸಲಾಗಿದೆ. ಬಂಧನದ ಬಳಿಕ ಪ್ರಬೀರ್ ಪುರಕಾಯಸ್ಥ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಏಳು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ; ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!

ದೆಹಲಿ, ರಾಷ್ಟ್ರ ರಾಜಧಾನಿ ವ್ಯಾಪ್ತಿ ಹಾಗೂ ಮುಂಬೈ ಸೇರಿ 20 ಕಡೆ ಮಂಗಳವಾರ (ಅಕ್ಟೋಬರ್ 3) ದೆಹಲಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದರು. ನ್ಯೂಸ್‌ಕ್ಲಿಕ್‌ನ 37 ಪುರುಷರು ಹಾಗೂ 9 ಮಹಿಳೆಯರನ್ನು ವಿಚಾರಣೆ ನಡೆಸಲಾಗಿದೆ. ಡಿಜಿಟಲ್ ಡಿವೈಸ್‌ಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದುವರೆಗೆ ಪ್ರಬೀರ್ ಪುರಕಾಯಸ್ಥ ಹಾಗೂ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ” ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ಪ್ರಬೀರ್ ಪುರಕಾಯಸ್ಥ ಬಂಧನ ಕುರಿತು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, “ಇದು ಮಾಧ್ಯಮ ಸ್ವಾತಂತ್ರ‍್ಯದ ಹರಣ” ಎಂದಿವೆ.

NEWS CLICK:
NEWS CLICK:

ಇದನ್ನೂ ಓದಿ; ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ

ಏನಿದು ಪ್ರಕರಣ?
ನ್ಯೂಸ್‌ಕ್ಲಿಕ್ ಸಂಸ್ಥೆಯಲ್ಲಿ ಚೀನಾ ಹೂಡಿಕೆ ಮಾಡಿದೆ. ಅಕ್ರಮವಾಗಿ ಹಣ ವರ್ಗಾವಣೆ ಹಾಗೂ ಚೀನಾ ಪರವಾಗಿ ಸುದ್ದಿಗಳನ್ನು ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಇ.ಡಿ ತನಿಖೆ ನಡೆಸುತ್ತಿದೆ. 2021ರಲ್ಲಿ ನ್ಯೂಸ್‌ಕ್ಲಿಕ್ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೂಡ ದಾಳಿ ನಡೆಸಿ, ಪರಿಶೀಲನೆ ಮಾಡಿದ್ದರು. ಇದಾದ ಬಳಿಕ ಜಾರಿ ನಿರ್ದೇಶನಾಲಯವು ನ್ಯೂಸ್‌ಕ್ಲಿಕ್‌ಗೆ (NEWS CLICK: ) ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೂಡ ಜಪ್ತಿ ಮಾಡಿದೆ. ಮೂಲಗಳ ಪ್ರಕಾರ, ನ್ಯೂಸ್‌ಕ್ಲಿಕ್ ಸಂಸ್ಥೆಯು ಚೀನಾದಿಂದ 38 ಕೋಟಿ ರೂ. ಪಡೆದಿದೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇