ಪ್ರಸಿದ್ದ ಉದ್ಯಮಿ ವಿ.ಆರ್.ಎಲ್ (VRL) ಮೂಲಕ ಪರಿಚಿತರಾಗಿರುವ ಸಂಕೇಶ್ವರ ನೇತೃತ್ವದ ಹೆಸರಾಂತ “ದಿಗ್ವಿಜಯ“(Dighvijay) ವಾಹಿನಿ ಈಗ ಅರ್ನಾಬ್ ಗೋಸ್ವಾಮಿ (Arnab Goswami) ಪಾಲಾಗಿದೆ. ಹೌದು, ಇನ್ನು ಮುಂದೆ ದಿಗ್ವಿಜಯ ಹೆಸರಿನ ಬದಲು ರಿಪಬ್ಲಿಕ್ ಕನ್ನಡ (Republic Kannada) ಎಂಬ ವಾಹಿನಿ ಹೆಸರಲ್ಲಿ ಕಾಣಿಸಿಕೊಳ್ಳಲಿದೆ.
ಇದನ್ನೂ ಓದಿ; ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ವಾಹಿನಿ:
ಸತತ 5 ವರ್ಷಗಳಿಂದ ನಂಬರ್ ಒನ್ ಸ್ಥಾನದಲ್ಲಿರುವ ರಿಪಬ್ಲಿಕ್ ವಾಹಿನಿಯೊಂದಿಗೆ ದಿಗ್ವಿಜಯ ಟಿವಿ ಚಾನಲ್ (Dighvijay Tv Channel) ವಿಲೀನ ಮಾಡಲಾಗಿದ್ದು, ಆದರೆ ಕೆಲವು ತಿಂಗಳ ಕಾಲ ದಿಗ್ವಿಜಯ ಹೆಸರಿನಲ್ಲಿಯೇ ವಾಹಿನಿ ಪ್ರಸಾರವಾಗಲಿದೆ. ತದನಂತರ ರಿಪಬ್ಲಿಕ್ ಕನ್ನಡ ಹೆಸರಿನಲ್ಲಿ ಕಾರ್ಯಾಚರಣೆ ಮಾಡಲಿದೆ.ಇನ್ನು ದಿಗ್ವಿಜಯ ವಾಹಿನಿಯ ಸ್ಟುಡಿಯೋದಿಂದಲೇ ರಿಪಬ್ಲಿಕ್ ಟಿವಿಯ ರಾತ್ರಿ ಕಾರ್ಯಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಟಿ.ಆರ್.ಪಿ.ಯಲ್ಲಿ ಮೊದಲ ಸ್ಥಾನ:
2017 ರಲ್ಲಿ ವಿ.ಆರ್.ಎಲ್. ಸಂಸ್ಥೆಯಿಂದ ದಿಗ್ವಿಜಯ ಚಾನೆಲ್ ಆರಂಭಿಸಲಾಗಿತ್ತು. ಇದೇ ವರ್ಷ ಅರ್ನಬ್ ಗೋಸ್ವಾಮಿ ಆರಂಭಿಸಿದ್ದ ರಿಪಬ್ಲಿಕ್ ವಾಹಿನಿ ಮೊದಲ ವಾರದಿಂದಲೇ ಟಿ.ಆರ್.ಪಿಯಲ್ಲಿ ಮೊದಲ ಸ್ಥಾನ ಕಾಯ್ದುಕೊಂಡಿದೆ. ರಿಪಬ್ಲಿಕ್ ಭಾರತ್ (Republic Bharath), ರಿಪಬ್ಲಿಕ್ ವರ್ಲ್ಡ್(Republic World), ರಿಪಬ್ಲಿಕ್ ಬಾಂಗ್ಲಾ (Republic Bangla) ಚಾನೆಲ್ ಮೂಲಕ ಹಿಂದಿ(Hindhi), ಇಂಗ್ಲಿಷ್(English), ಬಂಗಾಳಿ(Bengali) ಭಾಷೆಯಲ್ಲಿ ರಿಪಬ್ಲಿಕ್ ವಾಹಿನಿ ಕಾರ್ಯನಿರ್ವಹಿಸುತ್ತಿದ್ದು, ಇನ್ನು ಕನ್ನಡದಲ್ಲಿಯೂ ರಿಪಬ್ಲಿಕ್ ವಾಹಿನಿ ಕಾರ್ಯನಿರ್ವಹಿಸಲಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply