(Next Gen Scholarship) 2024- 25 ನೇ ಸಾಲಿನ ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನು? ಎಷ್ಟು ಸ್ಕಾಲರ್ ಶಿಪ್, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಇವೈ ಗ್ಲೋಬಲ್ ಡೆಲಿವರಿ ಸರ್ವೀಸಸ್ ನ ಸಹಯೋಗದಲ್ಲಿ ಬಡ್ಡಿ4ಸ್ಟಡೀಯು ಸಾಮಾಜಿಕ ಪ್ರಭಾವದ ಉಪಕ್ರಮವಾದ ನೆಕ್ಸ್ಟ್ ಜೆನ್ ಎಜು ಸ್ಮಾಲರ್ ಶಿಪ್ 2024-25 ರ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಭಾರತದಾದ್ಯಂತ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲಾಗಿರುವಂತಹ 11ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವನ್ನು ಪಡೆಯಲು ಅರ್ಹರಾಗಿರುತ್ತಾರೆ. ಪಿಯುಸಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗಾವಕಾಶ!; ಭರ್ಜರಿ ಸಂಬಳ.. ಅರ್ಹತೆಗಳೇನು..?
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತದಾದ್ಯಂತ ಖಾಸಗಿ / ಸರ್ಕಾರಿ ಶಾಲೆಗಳಲ್ಲಿ 11ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
* ಅರ್ಜಿದಾರರು ತಮ್ಮ 10ನೇ ತರಗತಿಯಲ್ಲಿ ಕನಿಷ್ಠ 60% ಗಳಿಸಿರಬೇಕು.
* ವಾರ್ಷಿಕ ಕುಟುಂಬ ಆದಾಯವು ಎಲ್ಲಾ ಮೂಲಗಳಿಂದ ರೂ. 3 ಲಕ್ಷದವರೆಗೆ ಇರಬೇಕು.
ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಮತ್ತು ಗೂಳಿಗಳ ಹಗ್ಗ ಜಗ್ಗಾಟ!; ಒಂದೇ ದಿನದಲ್ಲಿ 4% ಜಿಗಿತ ಕಂಡ GMRINFRA ಷೇರು
ಎಷ್ಟು ವಿದ್ಯಾರ್ಥಿ ವೇತನ:
15,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
26-06-2024
ಇದನ್ನೂ ಓದಿ: FAEA Scholarship ಗೆ ಅರ್ಜಿ ಅಹ್ವಾನ!; ಏನೆಲ್ಲಾ ಸೌಲಭ್ಯ ಸಿಗಲಿವೆ..? ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/EYGDS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರೈತರೇ ತಪ್ಪದೇ ಈ ಕೆಲಸ ಮಾಡಿ; ಇಲ್ಲ ಅಂದ್ರೆ ಬರಲ್ಲಾ 17ನೇ ಕಂತಿನ ಹಣ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






