NIA Recruitment: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನೇಮಕಾತಿ

0
1553

(NIA Recruitment) ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಹೊಸ ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗಾದ್ರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಸಿಗಲಿದೆ 30 ಲಕ್ಷ; ಈಗಲೇ ಈ ರೀತಿ ಅರ್ಜಿ ಸಲ್ಲಿಸಿ


ಹುದ್ದೆಯ ವಿವರ:
ಇನ್ವೆಸ್ಟಿಗೇಶನ್ ಎಕ್ಸ್​​ಪರ್ಟ್​​ (ಕನ್ಸಲ್ಟೆಂಟ್​)

ಹುದ್ದೆಯ ಸಂಖ್ಯೆ:
10

ಉದ್ಯೋಗದ ಸ್ಥಳ:
ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.


ಇದನ್ನೂ ಓದಿ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: 50 ಲಕ್ಷ ರೂಪಾಯಿಗಿಂತ ಹೆಚ್ಚಿನ ಗೃಹ ಸಾಲ ಬೇಕಾ?; ಈ 5 ಬ್ಯಾಂಕ್‌ನಲ್ಲಿ ಕಡಿಮೆ ಬಡ್ಡಿ ದರ!; ಇಲ್ಲಿದೆ ನೋಡಿ ಡಿಟೈಲ್ಸ್


ಸಂದರ್ಶನ ನಡೆಯುವ ಸ್ಥಳ:
NIA ಹೆಡ್ ಕ್ವಾಟ್ರಸ್
CGO ಕಾಂಪ್ಲೆಕ್ಸ್
ಲೋಧಿ ರಸ್ತೆ
ನವದೆಹಲಿ-110003

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ:
08/04/2024

NIA Recruitment: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನೇಮಕಾತಿ
NIA Recruitment: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನೇಮಕಾತಿ

ಸಂದರ್ಶನ ನಡೆಯುವ ದಿನ:
ಮೇ 7, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ