(NIANP) ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಬಂಪರ್ ಜಾಬ್ ಆಫರ್ ಸಿಕ್ಕಿದ್ದು, ಈ ಕೂಡಲೇ ಅರ್ಜಿ ಸಲ್ಲಿಸಿ. ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್
ಹುದ್ದೆಯ ವಿವರ:
ಯಂಗ್ ಪ್ರೊಫೆಶನಲ್-I
ಹುದ್ದೆಯ ಸಂಖ್ಯೆ:
02
ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ
ಉದ್ಯೋಗ ಸ್ಥಳ:
ಬೆಂಗಳೂರು
ವಿದ್ಯಾರ್ಹತೆ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್
ವಯೋಮಿತಿ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸಹಾಯಧನ!
ವೇತನ:
30,000
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಇದನ್ನೂ ಓದಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ drbinsila@gmail.com , binsila.krishnan@icar.gov.in ಗೆ ಕಳುಹಿಸಬೇಕು.
ಇದನ್ನೂ ಓದಿ; sbi ಅಮೃತ್ ಕಲಶ್ ಎಫ್‌ಡಿ ಸ್ಕೀಮ್; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್
ಸಂದರ್ಶನ ನಡೆಯುವ ಸ್ಥಳ:
ಕಮಿಟಿ ಕೊಠಡಿ
ಅಡ್ಮಿನಿಸ್ಟ್ರೇಟಿವ್ ಬ್ಲಾಕ್,
ICAR-NIANP
ಆಡುಗೋಡಿ
ಬೆಂಗಳೂರು

ಇದನ್ನೂ ಓದಿ: ಕೆಂಪಿರುವೆ ಚಟ್ನಿ ಎಷ್ಟು ಒಳ್ಳೇದು ನಿಮಗೊತ್ತಾ?; ಸರ್ವರೋಗಕ್ಕೆ ಮದ್ದು ಚಗಳಿ ಚಟ್ನಿ…
ಸಂದರ್ಶನ ನಡೆಯುವ ದಿನ:
ಏಪ್ರಿಲ್ 16, 2024 ಬೆಳಗ್ಗೆ 10.30ಕ್ಕೆ







Leave a Reply